Webdunia - Bharat's app for daily news and videos

Install App

ಶ್ವಾನ ಸೇನೆ ವಿಭಾಗವನ್ನು ವ್ಯಂಗ್ಯ ಮಾಡಿದ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಕಿಡಿ

Webdunia
ಶನಿವಾರ, 22 ಜೂನ್ 2019 (11:53 IST)
ನವದೆಹಲಿ : ನಿನ್ನೆ ಅಂತರಾಷ್ಟ್ರೀಯ ಯೋಗಾದಿದ ಅಂಗವಾಗಿ ಶ್ವಾನದೊಂದಿಗೆ ಶ್ವಾನ ಸೇನೆ ವಿಭಾಗ ಯೋಗಾಸನ ಮಾಡಿದ ಫೋಟೋಕ್ಕೆ  ವ್ಯಂಗ್ಯ ಮಾಡಿದ ಕಾಂಗ್ರೆಸ್ ಅಧ್ಯಕ್ಷ  ರಾಹುಲ್ ಗಾಂಧಿಯ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.




ಕಾಂಗ್ರೆಸ್‌ ಅಧ್ಯಕ್ಷ ರಾಹುಲ್ ಗಾಂಧಿ ಶ್ವಾನದೊಂದಿಗೆ ಶ್ವಾನ ಸೇನೆ ವಿಭಾಗ ಯೋಗಾಸನ ಮಾಡಿದ ಫೋಟೋಕ್ಕೆ 'ಇದು ನವ ಭಾರತ' ಎಂಬ ವ್ಯಂಗ್ಯದ ಶೀರ್ಷಿಕೆ ನೀಡಿ ಟ್ವೀಟ್ ಮಾಡಿದ್ದರು.  ಸೇನೆಯನ್ನು ಟೀಕೆ ಮಾಡಿದ್ದಕ್ಕೆ ರಾಹುಲ್ ಗಾಂಧಿಯ ವಿರುದ್ಧ  ಹಲವರು ಕಿಡಿಕಾರಿದ್ದಾರೆ.


ಈ ಬಗ್ಗೆ ಟ್ವೀಟರ್ ನಲ್ಲಿ ಕಿಡಿಕಾರಿದ ಬಿಜೆಪಿ, ನಿಜವಾಗಿಯೂ ಇದು ಹೊಸ ಭಾರತ. ವಿಶ್ವ ಯೋಗ ದಿನಾಚರಣೆಯಂದು ಶ್ವಾನಗಳು ಸಹ ತಮ್ಮ ಕೌಶಲ್ಯವನ್ನು ಪ್ರದರ್ಶಿಸುತ್ತಿವೆ. ಆದರೆ ನೀವೂ ಮನುಷ್ಯರಾಗಲು ಇನ್ನೂ ಪ್ರಯತ್ನಿಸುತ್ತಿದ್ದೀರಿ ಎಂದು ಲೇವಡಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments