Webdunia - Bharat's app for daily news and videos

Install App

ತಮಿಳುನಾಡು ಬಿಜೆಪಿ ಘಟಕದ ಮುಖ್ಯಸ್ಥೆಗೆ ಜೀವ ಬೆದರಿಕೆ

Webdunia
ಮಂಗಳವಾರ, 3 ಮೇ 2016 (10:51 IST)
ಬಿಜೆಪಿ ತಮಿಳುನಾಡು ಘಟಕದ ಮುಖ್ಯಸ್ಥ ತಮಿಳಿಸೈ ಸೌಂದರ್‌ರಾಜನ್ ಅವರಿಗೆ ಜೀವ ಬೆದರಿಕೆ ಕರೆ ಬಂದಿದೆ. ಮೇ 16 ರಂದು  ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಅವರು ಕಣಕ್ಕಿಳಿದಿದ್ದು ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಮೊಬೈಲ್ ಸಂದೇಶವನ್ನು ಕಳುಹಿಸಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. 
 
ನಿನ್ನೆ ಈ ತಮಿಳಿಸೈ ಅವರ ಮೊಬೈಲ್‌ಗೆ ಈ ಸಂದೇಶ ಬಂದಿದ್ದು ಈ ಎಚ್ಚರಿಕೆಯನ್ನು ಅಲಕ್ಷಿಸಿದರೆ ಜೀವವನ್ನು ತೆಗೆಯುವುದಾಗಿ ಬೆದರಿಕೆ ಒಡ್ಡಲಾಗಿದೆ.  
 
ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ. 
 
ಸೌಂದರ್‌ರಾಜನ್ ವಿರುಗಮ್‌ಬಾಕಮ್ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯುತ್ತಿದ್ದಾರೆ. 
 
ನಾಮಪತ್ರ ಹಿಂಪಡೆಯಲು ಇಂದು ಕೊನೆಯ ದಿನವಾಗಿದೆ. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments