Webdunia - Bharat's app for daily news and videos

Install App

ಜೆಡಿಎಸ್ ಹೀನ ಪರಿಸ್ಥಿತಿಗೆ ಕಾರಣ ಬಿಚ್ಚಿಟ್ಟ ಬಿಜೆಪಿ!

Webdunia
ಗುರುವಾರ, 2 ಸೆಪ್ಟಂಬರ್ 2021 (11:23 IST)
ಬೆಂಗಳೂರು, (ಸೆ 02) :  "ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಬಂದಿದ್ದು ಹಣ ಸಂಗ್ರಹಕ್ಕೆ ಮಾತ್ರ. ಹಣ ವಸೂಲಿಗಾಗಿ ಅವರು ಆಗಾಗ್ಗೆ ರಾಜ್ಯಕ್ಕೆ ಬರುತ್ತಿದ್ದಾರೆ" ಎಂದು ಮೈಸೂರಿನಲ್ಲಿ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಆರೋಪಿಸಿದ್ದರು.

ಕರ್ನಾಟಕ ಬಿಜೆಪಿ ಎಚ್. ಡಿ. ಕುಮಾರಸ್ವಾಮಿ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದೆ. "ಕುಮಾರಸ್ವಾಮಿ ಅವರದ್ದು ದುಡ್ಡು ವಸೂಲಿಯ ಸಂಸ್ಕೃತಿ, ಇದು ಅವರ ಪಕ್ಷದ ಸಂಸ್ಕೃತಿಯೂ ಹೌದು" ಎಂದು ಟ್ವೀಟ್ ಮೂಲಕ ತಿರುಗೇಟು ಕೊಟ್ಟಿದೆ.
ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ಕೊಟ್ಟಿದ್ದ ಅರುಣ್ ಸಿಂಗ್, "ಹಿರಿಯರಾದ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರ ಬಗ್ಗೆ ನನಗೆ ಅಪಾರವಾದ ಗೌರವವಿದೆ. ಅವರ ಮಗ ಇತರರಿಗೆ ಗೌರವ ಕೊಡುವುದನ್ನು, ಯಾವ ರೀತಿ ಮಾತನಾಡಬೇಕು ಎಂಬುದನ್ನು ತಂದೆಯನ್ನು ನೋಡಿ ಕಲಿಯಲಿ" ಎಂದು ಪ್ರತಿಕ್ರಿಯಿಸಿದ್ದರು.
"ರಾಜಕೀಯ ಪಕ್ಷಗಳ ಹಿರಿಯ ನಾಯಕರ ವಿರುದ್ಧ ಆತುರದ ಹೇಳಿಕೆಗಳನ್ನು ನೀಡುವುದನ್ನು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ನಿಲ್ಲಿಸಬೇಕು" ಎಂದು ಅರುಣ್ ಸಿಂಗ್ ಸಲಹೆ ನೀಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಪಿಎಸ್‌ಸಿ ಹಗರಣ: ಮಾಜಿ ಅಧ್ಯಕ್ಷ ಶಿಚಶಂಕರಪ್ಪ ಸಾಹುಕಾರ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ

ನೈಸ್ ಪ್ರಾಜೆಕ್ಟ್‌ ವಿಚಾರ: ದೇವೇಗೌಡರು ಬೇಕಿದ್ರೆ ಕೋರ್ಟ್‌ ಹೋಗಲಿ, ಡಿಕೆ ಶಿವಕುಮಾರ್ ಸವಾಲು

ದುರ್ಗಾ ಪೂಜೆಯ ಸಮಯದಲ್ಲಿ ಮಾಂಸಾಹಾರ ಸೇವನೆ ವೈಯಕ್ತಿಕ ಆಯ್ಕೆ: ಬಿಜೆಪಿ

ರಷ್ಯಾದಲ್ಲಿ ಪತಿ ಅರೆಸ್ಟ್‌, ಬಿಡುಗಡೆಗಾಗಿ ಮೋದಿ ಸಹಾಯ ಕೋರಿದ ಪತ್ನಿ

ಸತ್ಯ ನಿಕೇತನ ಕಟ್ಟಡ ಕುಸಿತ: ಅಕ್ರಮ 5ಅಂತಸ್ತಿನ ಕಟ್ಟಡಕ್ಕೆ ಬೀಗ ಹಾಕಲು ಸಿಎಂ ರೇಖಾ ಸೂಚನೆ

ಮುಂದಿನ ಸುದ್ದಿ
Show comments