Daily Horoscope

ಬಿಜೆಪಿ ಯಾವತ್ತೂ ಮೋದಿ-ಶಾ ಪಕ್ಷವಾಗಲು ಬಿಡೋಲ್ಲ: ನಿತಿನ್ ಗಡ್ಕರಿ

Webdunia
ಶುಕ್ರವಾರ, 10 ಮೇ 2019 (19:51 IST)
ಬಿಜೆಪಿ ಯಾವತ್ತೂ ಮೋದಿ-ಶಾ ಪಕ್ಷವಾಗಲು ಬಿಡೋಲ್ಲ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೊಸ ಬಾಂಬ್ ಸಿಡಿಸಿದ್ದಾರೆ.
ಬಿಜೆಪಿ ಪಕ್ಷ ಸಿದ್ದಾಂತ ಕೇಂದ್ರಿಕೃತವಾಗಿದೆಯೇ ಹೊರತು ವೈಯಕ್ತಿಕ ಕೇಂದ್ರಿಕೃತವಾಗಿಲ್ಲ. ಬಿಜೆಪಿ ಪಕ್ಷ ಮೋದಿ-ಶಾ ಕೇಂದ್ರಿಕೃತವಾಗಿದೆ ಎನ್ನುವ ಆರೋಪಗಳಲ್ಲಿ ಸತ್ಯಾಂಶವಿಲ್ಲ ಎಂದು ತಿಳಿಸಿದ್ದಾರೆ.
 
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಬಹುಮತದ ಕೊರತೆಯಾಗಲಿದೆಯೇ ಎನ್ನುವ ಉಹಾಪೋಹಗಳನ್ನು ತಳ್ಳಿಹಾಕಿದ ಅವರು, ಕಳೆದ ಲೋಕಸಭೆ ಚುನಾವಣೆ ಫಲಿತಾಂಶಗಿಂತ ಹೆಚ್ಚಿನ ಸೀಟುಗಳಲ್ಲಿ ಬಿಜೆಪಿ ಪಕ್ಷ ಗೆಲ್ಲಲಿದೆ ಎಂದು ಭವಿಷ್ಯ ನುಡಿದರು.
 
ಈ ಹಿಂದೆ ಕೂಡಾ ಬಿಜೆಪಿ ಅಟಲ್ ಬಿಹಾರಿ ವಾಜಪೇಯಿ ಅಥವಾ ಎಲ್‌.ಕೆ.ಆಡ್ವಾಣಿ ಪಕ್ಷವಾಗಿರಲಿಲ್ಲ. ಆದ್ದರಿಂದ ಮೋದಿ- ಶಾ ಕೇಂದ್ರಿಕೃತ ಪಕ್ಷವಾಗಲು ಬಿಡುವುದಿಲ್ಲ ಎಂದು ಗುಡುಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments