Select Your Language

Notifications

webdunia
webdunia
webdunia
webdunia

ಗುಜರಾತ್ ನಲ್ಲಿ ಗೆಲುವು ಸಾಧಿಸಿದ ಬಿಜೆಪಿ

ಗುಜರಾತ್ ನಲ್ಲಿ ಗೆಲುವು ಸಾಧಿಸಿದ ಬಿಜೆಪಿ
ಗುಜರಾತ್ , ಸೋಮವಾರ, 18 ಡಿಸೆಂಬರ್ 2017 (10:33 IST)
ಗುಜರಾತ್: ಗುಜರಾತ್ ನಲ್ಲಿ ಬಿಜೆಪಿ ಗೆಲುವಿನ ಪಟ್ಟವನ್ನು ಮುಡಿಗೇರಿಸಿಕೊಂಡಿದೆ. ಎಲ್ಲಿಸ್ ಬ್ರಿಡ್ಜ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಕೇಶ್ ಷಾ ಗೆಲುವಿನ ಕಿರೀಟವನ್ನು ಪಡೆದುಕೊಂಡಿದ್ದಾರೆ.

ಕಾಂಗ್ರೆಸ್ ನ ವಿಜಯ್ ಕುಮಾರ್ ದವೇ ವಿರುದ್ಧ ಬಿಜೆಪಿಯ ರಾಕೇಶ್ ಷಾ ಗೆಲುವು ಸಾಧಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮೋದಿ ಮೋಡಿಗೆ ಕಾಂಗ್ರೆಸ್ ತಳಮಳ