Daily Horoscope
✕

ಬ್ಲ್ಯಾಕ್‍ಮೇಲ್ ಗೆ ಹೆದರಿ ಬೆಂಕಿ ಹಚ್ಚಿಕೊಂಡ ಬಾಲಕಿ!

Webdunia
ಗುರುವಾರ, 9 ಡಿಸೆಂಬರ್ 2021 (07:20 IST)
ಭೋಪಾಲ್ : ಕೆಲ ನೆರೆಹೊರೆಯವರ ಕಿರುಕುಳ ತಾಳಲಾರದೆ 16 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಬಾಲಕಿಯು ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯ ರಾಂಝಿ ಪ್ರದೇಶದ ನಿವಾಸಿಯಾಗಿದ್ದು, ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸುಟ್ಟ ಗಾಯಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನೆರೆಹೊರೆಯ ಮನೆಯವರು ಬಾಲಕಿಯು ಶಾಲೆಗೆ ಹೋಗುವ ವೇಳೆ ಅವಳ ಚಿತ್ರಗಳನ್ನು ಕ್ಲಿಕ್ಕಿಸಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದರು. ಈ ಬಗ್ಗೆ ಬಾಲಕಿಯೂ ಪೊಲೀಸರಿಗೆ ದೂರು ನೀಡಲು ಹೋದರೆ ಪೊಲೀಸರು ಮೂರು ಗಂಟೆಯಾದರೂ ದೂರು ದಾಖಲಿಸಿಕೊಂಡಿರಲಿಲ್ಲ. ಇದರಿಂದ ಮನನೊಂದ ಬಾಲಕಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಬಾಲಕಿಯ ಮನೆಯಲ್ಲಿದ್ದ ಡೆತ್ ನೋಟ್ನ್ನು ವಶಪಡಿಸಿಕೊಳ್ಳಲಾಗಿದ್ದು, ಅದರ ಆಧಾರದ ಮೇಲೆ ಇಬ್ಬರು ಅಪ್ರಾಪ್ತರು ಸೇರಿದಂತೆ ಐವರನ್ನು ಬಂಧಿಸಿದ್ದಾರೆ. ಆಶಾ ಖನ್ನಾ, ತನ್ವಿ ಕೇವತ್ ಮತ್ತು ಮಮತಾ ಕೇವತ್ ಮತ್ತು ಇಬ್ಬರು ಅಪ್ರಾಪ್ತ ಬಾಲಕರನ್ನು ಬಂಧಿತ ವ್ಯಕ್ತಿಗಳು.
ಇದೇ ವೇಳೆ ಮೃತ ಬಾಲಕಿಯ ತಂದೆ ಸುದ್ದಿಗಾರರೊಂದಿಗೆ ಮಾತನಾಡಿ, ಬಾಲಕಿಗೆ ಆರೋಪಿಗಳು ಕಿರುಕುಳ ನೀಡುತ್ತಿದ್ದು, ನನಗೂ ಹೊಡೆದಿದ್ದಾರೆ ಎಂದು ಈ ಹಿಂದೆ ದೂರು ನೀಡಿದ್ದೇನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments