Select Your Language

Notifications

webdunia
webdunia
webdunia
webdunia

ಮಮತಾ ಬ್ಯಾನರ್ಜಿ ವಿರುದ್ಧ ಪ್ರಕರಣ ದಾಖಲು

ಮಮತಾ ಬ್ಯಾನರ್ಜಿ ವಿರುದ್ಧ ಪ್ರಕರಣ ದಾಖಲು
ಕೋಲ್ಕತ್ತಾ , ಬುಧವಾರ, 14 ಡಿಸೆಂಬರ್ 2016 (16:16 IST)
ಪ್ರಧಾನಿ ಮೋದಿ ಮತ್ತು ಭಾರತೀಯ ಸೇನೆ ವಿರುದ್ಧ ಹೇಳಿಕೆ ನೀಡಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೇಲೆ ಪ್ರಕರಣ ದಾಖಲಾಗಿದೆ. 
 
ಬಿಜೆಪಿ ಕಾರ್ಯಕರ್ತ ಮಾನವ್ ಶರ್ಮಾ ಬ್ಯಾನರ್ಜಿ ವಿರುದ್ಧ  ಕೇಂದ್ರ ಕೋಲ್ಕತ್ತಾದ ಜೊರಾಸಾಂಕೋ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಬಯಸಿದ್ದರು. ಆದರೆ ಪೊಲೀಸ್ ಅಧಿಕಾರಿಗಳ ಸಲಹೆಯ ಮೇರೆಗೆ ನಗರ ಪೊಲೀಸ್ ಆಯುಕ್ತರಲ್ಲಿ ದೂರು ಸಲ್ಲಿಸಿದ್ದಾರೆ. 
 
'ಡಿಸೆಂಬರ್ 1 ರಂದು, ಮಮತಾ ಬ್ಯಾನರ್ಜಿ ಭಾರತೀಯ ಸೇನೆ ವಿರುದ್ಧ ಕಟುವಾಗಿ ವಾಗ್ದಾಳಿ ಮಾಡಿದ್ದರು. ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಉದ್ದೇಶಪೂರ್ವಕವಾಗಿ  ಭಾರತೀಯ ಸೇನೆ ವಿರುದ್ಧ ಆಧಾರರಹಿತ ಆರೋಪಗಳನ್ನು ಹೊರಿಸಿ ಅದರ ವರ್ಚಸ್ಸಿಗೆ ಧಕ್ಕೆ ತಂದಿದೆ. ಭಾರತೀಯ ಸೇನೆ ತಮ್ಮ ಸರ್ಕಾರದ ವಿರುದ್ಧ ಪಿತೂರಿ ಮಾಡುತ್ತಿದ್ದು ಎಂಬುದರ ಮೂಲಕ ಜನರಿಗೆ ತಪ್ಪು ಸಂದೇಶ ನೀಡಲು ಪ್ರಯತ್ನಿಸಿದ್ದರು', ಎಂದು ಶರ್ಮಾ ದೂರಿನಲ್ಲಿ ಹೇಳಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನಲ್ಲಿ ಮತ್ತೆ 2.89 ಕೋಟಿ ಹೊಸ ನೋಟುಗಳು, 41 ಕೆಜಿ ಚಿನ್ನ ಪತ್ತೆ