ಬಿಎಂಡಬ್ಲ್ಯು, ಬೈಕ್ ಅಪಘಾತ: ಹಣಕಾಸು ಸಚಿವಾಲಯದ ಅಧಿಕಾರಿ ಸಾವು, ಪತ್ನಿ ಗಂಭೀರ

Sampriya
ಸೋಮವಾರ, 15 ಸೆಪ್ಟಂಬರ್ 2025 (16:50 IST)
ನವದೆಹಲಿ: ಬಿಎಂಡಬ್ಲ್ಯು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳಲ್ಲಿ ಅಧಿಕಾರಿ ನವಜೋತ್ ಸಿಂಗ್ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. 

ನಾರ್ತ್ ಬ್ಲಾಕ್‌ನಲ್ಲಿ ಹಣಕಾಸು ಸಚಿವಾಲಯದ ಅಡಿಯಲ್ಲಿ ಆರ್ಥಿಕ ವ್ಯವಹಾರಗಳ ಇಲಾಖೆಯಲ್ಲಿ ಉಪ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ 52 ವರ್ಷದ ನವಜೋತ್ ಅವರು ಸಾವನ್ನಪ್ಪಿದ್ದಾರೆ. 

ಶನಿವಾರ ಧೌಲಾ ಕುವಾನ್‌ನಲ್ಲಿ ಅವರ ಮೋಟಾರ್‌ಸೈಕಲ್‌ಗೆ ಬಿಎಂಡಬ್ಲ್ಯು ಡಿಕ್ಕಿ ಹೊಡೆದಿದ್ದರಿಂದ ಅಧಿಕಾರಿ ಸಾವನ್ನಪ್ಪಿದ್ದು, ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ. 

ಡಿಸಿಪಿ (ನೈಋತ್ಯ) ಅಮಿತ್ ಗೋಯೆಲ್ ಮಾತನಾಡಿ, ಪ್ರತ್ಯಕ್ಷದರ್ಶಿಗಳು ಮಹಿಳೆಯೊಬ್ಬರು ಬಿಎಂಡಬ್ಲ್ಯು ಚಾಲನೆ ಮಾಡುತ್ತಿದ್ದಾಗ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದಿದ್ದಾರೆ ಎಂದು ಹೇಳಿದ್ದಾರೆ. 

BMW ನಲ್ಲಿದ್ದವರಿಗೂ ಗಾಯಗಳಾಗಿವೆ ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾರ್ನಿಂಗ್ ಕೊಡಲು ಹೋಗಿ ಮಹತ್ವದ ಸುಳಿವು ಬಿಟ್ಟುಕೊಟ್ರಾ ಡಿಕೆ ಶಿವಕುಮಾರ್‌

ಕೊಳದಲ್ಲಿ ಮೀನು ಹಿಡಿಯುತ್ತಿರುವುದನ್ನು ನೋಡಿ ರಾಹುಲ್ ಗಾಂಧಿ ಏನ್ ಮಾಡಿದ್ರು ನೋಡಿ, Video

ಆರ್‌ಎಸ್‌ಎಸ್ ಬಗ್ಗೆ ಮಾತನಾಡದಿದ್ರೆ ಟಿಕೆಟ್ ಸಿಗಲ್ಲ: ಮತ್ತೇ ಪ್ರಿಯಾಂಕ್ ಖರ್ಗೆ ಕಿಡಿ

ವಿಷಗಾಳಿಯಿಂದ ರಾಷ್ಟ್ರ ರಾಜಧಾನಿ ಜನರನ್ನು ರಕ್ಷಿಸಿ: ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ಆಗ್ರಹ

ಬೆಂಗಳೂರು ರಕ್ಷಿಸಿ, ಟನಲ್ ರೋಡ್ ನಿಲ್ಲಿಸಿ ಘೋಷಣೆಯಡಿ ಸಹಿಸಂಗ್ರಹ ಆರಂಭಿಸಿದ ಬಿಜೆಪಿ

ಮುಂದಿನ ಸುದ್ದಿ
Show comments