Webdunia - Bharat's app for daily news and videos

Install App

ದೋಣಿ ಮುಳುಗಡೆ : ಮಕ್ಕಳು ಸೇರಿದಂತೆ 22 ಮಂದಿ ನೀರುಪಾಲು!

Webdunia
ಸೋಮವಾರ, 8 ಮೇ 2023 (10:01 IST)
ತಿರುವನಂತಪುರಂ : ಪ್ರವಾಸಿ ದೋಣಿ ಮುಳುಗಿ ಮಕ್ಕಳು ಸೇರಿದಂತೆ 22 ಜನರು ಸಾವನ್ನಪ್ಪಿದ ಘಟನೆ ಕೇರಳದ ಮಲಪ್ಪುರಂನಲ್ಲಿ ನಡೆದಿದೆ.

ಕೇರಳದ ಮಲಪ್ಪುರಂನ ತನೂರ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. 40 ಪ್ರಯಾಣಿಕರು ದೋಣಿಯಲ್ಲಿ ಇದ್ದರು. ಘಟನೆಯ ವೇಳೆ ದೋಣಿಯಡಿ ಇನ್ನಷ್ಟು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಮಗುಚಿ ಬಿದ್ದ ದೋಣಿಯನ್ನು ದಡಕ್ಕೆ ತರುವ ಪ್ರಯತ್ನ ನಡೆಯುತ್ತಿದೆ. ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಹಿನ್ನೆಲೆಯಲ್ಲಿ ತನಿಖೆ ನಡೆಯುತ್ತಿದೆ.

ಸಚಿವ ವಿ. ಅಬ್ದುರಹಿಮಾನ್ ಮಾಹಿತಿ ನೀಡಿದ್ದು, ಸಾವಿನ ಸಂಖ್ಯೆ ಈಗ 22ಕ್ಕೆ ಏರಿದೆ. 7 ಜನರ ಸ್ಥೀತಿ ಗಂಭೀರವಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. ಘಟನೆಯಲ್ಲಿ ಮೃತಪಟ್ಟ ಕುಟುಂಬಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದು, ಪರಿಹಾರ ನಿಧಿಯಿಂದ 2 ಲಕ್ಷ ರೂ ಘೋಷಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments