ಬಾಲಿವುಡ್ ನಟ ಸೋನು ಸೂದ್ ಹೊಸ ಕೆಲಸಕ್ಕೆ ಭಾರೀ ಲೈಕ್ಸ್

Webdunia
ಬುಧವಾರ, 19 ಆಗಸ್ಟ್ 2020 (12:03 IST)
ಲಾಕ್ ಡೌನ್ ಜಾರಿಯಲ್ಲಿ ಇದ್ದಾಗಿನಿಂದ ಅನ್ ಲಾಕ್ ಆದ ನಂತರವೂ ಬಾಲಿವುಡ್ ನಟ ಸೋನು ಸೂದ್ ಕೆಲಸಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಲೇ ಇದೆ.


300 ವಲಸಿಗರನ್ನು ಗಣೇಶ ಚತುರ್ಥಿ ಹಬ್ಬಕ್ಕಾಗಿ ಅವರ ಅವರ ಗ್ರಾಮಗಳಿಗೆ ನಟ ಸೋನು ಸೂದ್ ಕಳಿಸಿಕೊಡುತ್ತಿದ್ದಾರೆ.

ಬಾಲಿವುಡ್ ನಟ ಸೋನು ಸೂದ್ ಸಾಂಕ್ರಾಮಿಕ ರೋಗದ ತೀವ್ರ ಬಿಕ್ಕಟ್ಟಿನಲ್ಲಿ ಕೆಲವರಿಗೆ ಆಪತ್ ಬಾಂಧವನಾಗಿ ಮುಂದುವರೆದಿದ್ದು, ಸಿನಿಮಾ ತಾರೆ ಈಗ ಗಣೇಶ ಚತುರ್ಥಿಗಾಗಿ 300 ವಲಸಿಗರನ್ನು ತಮ್ಮ ಗ್ರಾಮಗಳಿಗೆ ಕಳುಹಿಸಿದ್ದಾರೆ.

ಮುಂಬೈನ ಲಾಲ್‌ಬಾಗ್‌ನಲ್ಲಿ ಮತ್ತು ಪ್ರಭಾದೇವಿಯ ಸಿದ್ಧಿವಿನಾಯಕ್ ದೇವಸ್ಥಾನದ ಹಿಂದೆ ವಾಸಿಸುವ ಕೆಲವು ವಲಸೆ ಕಾರ್ಮಿಕರು ನನಗೆ ಮನವಿ ಮಾಡಿದರು. ಅಗತ್ಯವಿರುವ ಎಲ್ಲ ಅನುಮತಿಗಳೊಂದಿಗೆ ನಾನು ಅವರಿಗೆ ಬಸ್ಸುಗಳ ವ್ಯವಸ್ಥೆ ಮಾಡಿರುವೆ. ಸುಮಾರು 300 ಜನರ ಮೊದಲ ಬ್ಯಾಚ್ ಐದು ದಿನಗಳ ಹಿಂದೆ ತೆರಳಿದ್ದು, ಮತ್ತೊಂದು ಬ್ಯಾಚ್ ಶೀಘ್ರದಲ್ಲೇ ಹೊರಡಲಿದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಮುಂದಿನ ಸುದ್ದಿ
Show comments