Select Your Language

Notifications

webdunia
webdunia
webdunia
webdunia

ಕೂದಲೆಳೆಯಲ್ಲಿ ಸಾವು ತಪ್ಪಿಸಿಕೊಂಡ ನಟಿ ಹೇಮಾ ಮಾಲಿನಿ

ಕೂದಲೆಳೆಯಲ್ಲಿ ಸಾವು ತಪ್ಪಿಸಿಕೊಂಡ ನಟಿ ಹೇಮಾ ಮಾಲಿನಿ
ಮುಂಬೈ , ಸೋಮವಾರ, 14 ಮೇ 2018 (10:41 IST)
ಮುಂಬೈ: ಬಾಲಿವುಡ್ ನಟಿ, ಬಿಜೆಪಿ ಸಂಸದೆ ಹೇಮಾ ಮಾಲಿನಿ ಕೂದಲೆಳೆಯಲ್ಲಿ ಭಾರೀ ಅನಾಹುತದಿಂದ ತಪ್ಪಿಸಿಕೊಂಡಿದ್ದಾರೆ.

ಉತ್ತರ ಪ್ರದೇಶದ ಮಥುರಾ ಸಂಸದೆಯಾಗಿರುವ ಹೇಮಾ ಮಾಲಿನಿ ಇಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮರಳುತ್ತಿದ್ದಾಗ ಭಾರೀ ಮಳೆಗೆ ಮರವೊಂದು ಅವರ ಬೆಂಗಾವಲು ಪಡೆ ವಾಹನದ ಮೇಲೆ ಉರುಳಿ ಬಿದ್ದಿದೆ.

ಇಲ್ಲಿ ನಿನ್ನೆ ಭಾರೀ ಗುಡುಗು ಸಹಿತ ಮಳೆಯಾಗಿತ್ತು. ಇದರಿಂದಾಗಿ ರಾಜ್ಯಾದ್ಯಂತ 40 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು. ಆದರೆ ಅದೃಷ್ಟವಶಾತ್ ಹೇಮಾ ಮಾಲಿನಿ ಅಪಘಾತದಿಂದ ಬಚಾವಾಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಫಲಿತಾಂಶಕ್ಕೂ ಮೊದಲೇ ಪ್ರಮಾಣವಚನದ ಬಗ್ಗೆ ಮಾತನಾಡಿದ ಬಿಎಸ್ ಯಡಿಯೂರಪ್ಪ!