Webdunia - Bharat's app for daily news and videos

Install App

ಇಂಫಾಲ್‌ನಲ್ಲಿ ಬಾಂಬ್ ಸ್ಫೋಟಕ್ಕೆ ಮೂವರು ಕಾರ್ಮಿಕರು ಬಲಿ

Webdunia
ಭಾನುವಾರ, 21 ಡಿಸೆಂಬರ್ 2014 (10:21 IST)
ಇಂಫಾಲ್‌ನಲ್ಲಿ ಬಾಂಬ್ ಸ್ಫೋಟದಿಂದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಐವರಿಗೆ ಗಂಭೀರ ಗಾಯಗಳಾಗಿವೆ. ಇಂಫಾಲ ಮಾರುಕಟ್ಟೆ ರಸ್ತೆಬದಿಯಲ್ಲಿ ಹುದುಗಿಸಿಡಲಾಗಿದ್ದ ಸುಧಾರಿತ ಸ್ಫೋಟಕ ಉಪಕರಣ ಸ್ಫೋಟಿಸಿದ್ದರಿಂದ ಮೂವರು ಕಾರ್ಮಿಕರು ಸತ್ತಿದ್ದು, ಶಕ್ತಿಶಾಲಿ ಸುಧಾರಿತ ಸ್ಫೋಟಕವನ್ನು ಬಳಸಲಾಗಿದೆ.

ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.  ಪಶ್ಚಿಮ ಇಂಫಾಲ್ ಕುಯಾತಾಂಗ್ ಪ್ರದೇಶದಲ್ಲಿ ಈ ಸ್ಫೋಟ ಸಂಭವಿಸಿದ್ದು, ಗಾಯಗೊಂಡ ಐವರ ಪೈಕಿ ಒಬ್ಬರ ಸ್ಥಿತಿ ಗಂಭೀರವಾಗಿದೆ. 
 
ಕೇವಲ 6 ದಿನಗಳ ಹಿಂದೆ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಒಬ್ಬ ವ್ಯಕ್ತಿ ಸತ್ತಿದ್ದು, ಐವರು ಮೃತಪಟ್ಟಿದ್ದರು. ಮಹಾತ್ಮ ಗಾಂಧಿ ಅವೆನ್ಯೂ ಬಳಿ ಬೆಳಿಗ್ಗೆ 11ಗಂಟೆಗೆ ಬಾಂಬ್ ಸ್ಫೋಟಿಸಿದ್ದು, ಗಾಯಗೊಂಡ ವ್ಯಕ್ತಿಗಳನ್ನು ಸಮೀಪದ ಆಸ್ಪತ್ರೆಗೆ ಸೇರಿಸಲಾಗಿತ್ತು.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments