Webdunia - Bharat's app for daily news and videos

Install App

ಬಾಂಬ್ ಬೆದರಿಕೆ ಕರೆ ಹಿನ್ನಲೆ; ತಾಜ್ ಮಹಲ್ ಗೆ ಪ್ರವಾಸಿಗರ ಪ್ರವೇಶ ನಿಷೇಧ

Webdunia
ಗುರುವಾರ, 4 ಮಾರ್ಚ್ 2021 (12:37 IST)
ಆಗ್ರಾ : ಬೆದರಿಕೆ ಕರೆ ಬಂದ ಹಿನ್ನಲೆಯಲ್ಲಿ ತಾಜ್ ಮಹಲ್ ಗೆ ಪ್ರವಾಸಿಗರ ಪ್ರವೇಶವನ್ನು ಬಂದ್ ಮಾಡಲಾಗಿದೆ.

ತಾಜ್ ಮಹಲ್ ನಲ್ಲಿ ಬಾಂಬ್ ಇಡಲಾಗಿದ್ದು ಅದು ಸದ್ಯದಲ್ಲೇ ಬ್ಲಾಸ್ಟ್ ಆಗಲಿದೆ ಎಂದು ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿದ್ದಾನೆ. ಈ ಹಿನ್ನಲೆಯಲ್ಲಿ ಆಗ್ರಾದ ತಾಜ್ ಮಹಲ್ ಬಳಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಭದ್ರತಾ ಸಿಬ್ಬಂದಿಯಿಂದ ತಾಜ್ ಮಹಲ್ ಪರಿಶೀಲನೆ ನಡೆಸಲಾಗಿದ್ದು, ಇಲ್ಲಿಯವರೆಗೆ ಯಾವುದೇ ಬಾಂಬ್ ಕಂಡುಬಂದಿಲ್ಲ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಡಿಗೇಶಿ ಬಳಿ 19 ನವಿಲುಗಳ ಸಾವು: ಎಚ್ಚೆತ್ತ ಸರ್ಕಾರದಿಂದ ದಿಟ್ಟ ನಿರ್ಧಾರ

ಟೆಸ್ಟ್‌ನಲ್ಲಿ ತುಂಬಾ ಮಿಸ್ ಮಾಡಿಕೊಂಡಿದ್ದೇನೆ, ವಿರಾಟ್‌ ದೇಶಕ್ಕೆ ನಿಮ್ಮ ಅವಶ್ಯಕತೆಯಿದೆ: ಶಶಿ ತರೂರ್ ಪೋಸ್ಟ್‌

ನೇಹಾ ಹಿರೇಮಠ ಹತ್ಯೆ ಸಂಬಂಧ: ಆರೋಪಿಗೆ ಫಯಾಜ್ ಬಿಗ್ ಶಾಕ್

ಧರ್ಮಸ್ಥಳ ಅಸ್ಥಿ ಉತ್ಖನನ: ದೂರುದಾರ ಗುರುತಿಸಿದ 11ನೇ ಪಾಯಿಂಟ್‌ನಲ್ಲಿ ಬಿಗ್‌ಟ್ವಿಸ್ಟ್‌

ಮೈಸೂರಿನತ್ತ ಹೆಜ್ಜೆ ಹಾಕಿದ ಅಭಿಮನ್ಯ ನೇತೃತ್ವದ 9 ಗಜಪಡೆ

ಮುಂದಿನ ಸುದ್ದಿ
Show comments