Select Your Language

Notifications

webdunia
webdunia
webdunia
webdunia

ಚೆನ್ನೈನಲ್ಲಿರುವ ಬಿಜೆಪಿ ಕೇಂದ್ರ ಕಚೇರಿಗೆ ಬಾಂಬ್ ಬೆದರಿಕೆ

ಚೆನ್ನೈನಲ್ಲಿರುವ ಬಿಜೆಪಿ ಕೇಂದ್ರ ಕಚೇರಿಗೆ ಬಾಂಬ್ ಬೆದರಿಕೆ
ಚೆನ್ನೈ , ಶುಕ್ರವಾರ, 9 ಜೂನ್ 2017 (19:03 IST)
ಚೆನ್ನೈನಲ್ಲಿರುವ ಬಿಜೆಪಿ ಕೇಂದ್ರ ಕಚೇರಿಗೆ ಬಾಂಬ್ ಹಾಕುವುದಾಗಿ ಅಪರಿಚಿತರು ಅನುಮಾನಾಸ್ಪದ ಪಾರ್ಸಲ್ ರವಾನಿಸಿದ್ದಾರೆ.
 
ಬಿಜೆಪಿ ಕಚೇರಿಗೆ ಬಂದ ಅನುಮಾನಾಸ್ಪದ ಪಾರ್ಸಲ್‌ನಲ್ಲಿ ಗನ್ ಪೌಡರ್ ಮತ್ತು ಬೆದರಿಕೆ ಪತ್ರ ಪತ್ತೆಯಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
 
ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು, ಪಾರ್ಸಲ್‌ನ್ನು ವಶಕ್ಕೆ ಪಡೆದುಕೊಂಡು ತನಿಖೆ ಮುಂದುವರಿಸಿದ್ದಾರೆ.
 
ಇದು ಕಿಡಿಗೇಡಿಗಳ ಕೃತ್ಯವೋ ಅಥವಾ ಉದ್ದೇಶಪೂರ್ವಕವಾಗಿ ರವಾನಿಸಲಾಗಿದೆಯೋ ಎನ್ನುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಯೋಗಿ ಆದಿತ್ಯನಾಥ್‌ಗೆ 125 ಕೆಜಿ ಭಾರ, 16 ಅಡಿ ಉದ್ದದ ಸಾಬೂನ್‌ ಕಳುಹಿಸಿದ ದಲಿತರು