Daily Horoscope
✕

ಗೂಗಲ್ ಕಚೇರಿಗೆ ಬಾಂಬ್ ಬೆದರಿಕೆ

Webdunia
ಸೋಮವಾರ, 13 ಫೆಬ್ರವರಿ 2023 (17:17 IST)
ಪುಣೆ : ಮುಂಡ್ವಾ ಪ್ರದೇಶದ ಬಹುಮಹಡಿ ವಾಣಿಜ್ಯ ಕಟ್ಟಡದ 11ನೇ ಮಹಡಿಯಲ್ಲಿರುವ ಗೂಗಲ್ ಕಚೇರಿಗೆ ಭಾನುವಾರ ತಡ ರಾತ್ರಿ ಬಾಂಬ್ ಬೆದರಿಕೆ ಕರೆ ಬಂದಿದೆ.

ಬಾಂಬ್ ಬೆದರಿಕೆ ಬಳಿಕ ಕಟ್ಟೆಚ್ಚರ ವಹಿಸಿ ಪರಿಶೀಲನೆ ನಡೆಸಿದ್ದು, ಸ್ಫೋಟಕ ಪತ್ತೆಯಾಗದ ಹಿನ್ನೆಲೆ ಇದೊಂದು ಹುಸಿ ಬಾಂಬ್ ಬೆದರಿಕೆ ಕರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದು ಬಾಂಬ್ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿಯನ್ನು ಹೈದರಾಬಾದ್ನಲ್ಲಿ ಸೋಮವಾರ ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ವಿಚಾರಣೆಗೆ ಒಳಪಡಿಸಿದ್ದು ಮದ್ಯದ ಅಮಲಿನಲ್ಲಿ ಬೆದರಿಕೆ ಕರೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments