ವಿಮಾನಕ್ಕೆ ಬಾಂಬ್ ಬೆದರಿಕೆ : ತುರ್ತು ಭೂಸ್ಪರ್ಶ

Webdunia
ಮಂಗಳವಾರ, 10 ಜನವರಿ 2023 (07:33 IST)
ಗಾಂಧಿನಗರ : ಮಾಸ್ಕೋದಿಂದ ಗೋವಾಕ್ಕೆ ತೆರಳುತ್ತಿದ್ದ ವಿಮಾನವನ್ನು ಜಾಮ್ನಗರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ವಿಮಾನದಲ್ಲಿ ಬಾಂಬ್  ಇದೆ ಎಂದು ಭಯೋತ್ಪಾದನಾ ನಿಗ್ರಹ ದಳಗೆ ಬೆದರಿಕೆ ಮೇಲ್ ಬಂದಿರುವ ಹಿನ್ನೆಲೆ ತುರ್ತು ಭೂಸ್ಪರ್ಶ ಮಾಡಲಾಗಿದೆ.

ಬಾಂಬ್ ಇರುವುದರ ಬಗ್ಗೆ ಮಾಹಿತಿ ತಿಳಿದ ಸಿಬ್ಬಂದಿ ತಕ್ಷಣವೇ ಪೈಲಟ್ಗೆ ಮಾಹಿತಿ ತಿಳಿಸಿದ್ದಾರೆ. ಆ ಬಳಿಕ ಗೋವಾಕ್ಕೆ ತೆರಳುತ್ತಿದ ವಿಮಾನವನ್ನು ಗುಜರಾತ್ನ ಜಾಮ್ನಗರದ ವಿಮಾನ ನಿಲ್ದಾಣದಲ್ಲಿ ಫ್ಲೈಟ್ ಲ್ಯಾಂಡ್ ಮಾಡಲಾಗಿತ್ತು. 

ಸದ್ಯ ಪೊಲೀಸ್ ಹಿರಿಯ ಅಧಿಕಾರಿಯೊಂದಿಗೆ ಬಾಂಬ್ ನಿಷ್ಕ್ರಿಯ ದಳ ಕೂಡಾ ಜಾಮ್ನಗರದ ವಿಮಾನ ನಿಲ್ದಾಣಕ್ಕೆ ತಲುಪಿ, ವಿಮಾನವನ್ನು ಪರೀಶೋಧನೆ ಮಾಡಿ, 244  ಮಂದಿಯನ್ನು ರಕ್ಷಣೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೀಪೋತ್ಸವ ಅಯೋಧ್ಯೆಗೆ ಹೊಸ ಜಾಗತಿಕ ಗುರುತನ್ನು ನೀಡಿದೆ: ಯೋಗಿ ಆದಿತ್ಯನಾಥ್‌

ನನ್ನ ಮಗನನ್ನು ಸ್ವಯಂಸೇವಕನಾಗಿ ಮಾಡುತ್ತೇನೆಯೇ ವಿನಾ ಶಾಸಕನಾಗಿಯಲ್ಲ: ಸುನಿಲ್ ಕುಮಾರ್ ಕೌಂಟರ್‌

ಪಟಾಕಿ ಹಚ್ಚಲು ಸಿದ್ಧತೆ ನಡೆಸುತ್ತಿರುವಾಗಲೇ ದೆಹಲಿ ಮಂದಿಗೆ ಬಿಗ್ ಶಾಕ್‌

ರಷ್ಯಾದಿಂದ ಭಾರತ ತೈಲ ಖರೀದಿ ವಿಚಾರ: ಮತ್ತೆ ದುಬಾರಿ ಸುಂಕದ ಬೆದರಿಕೆ ನೀಡಿದ ಡೊನಾಲ್ಡ್‌ ಟ್ರಂಪ್‌

ಜಾತಿವಾರು ಗಣತಿ ಸಮೀಕ್ಷೆ ಗಡುವು ವಿಸ್ತರಣೆ: ಸಮೀಕ್ಷಾದಾರರಿಗೆ ಇಂದಿನಿಂದ 3 ದಿನ ದೀಪಾವಳಿ ರಜೆ

ಮುಂದಿನ ಸುದ್ದಿ
Show comments