Webdunia - Bharat's app for daily news and videos

Install App

ಜಾನ್ಸನ್ ಬೇಬಿ ಪೌಡರ್ ಮಾರಾಟಕ್ಕೆ ಬಾಂಬೆ ಹೈಕೋರ್ಟ್ ಅನುಮತಿ

Webdunia
ಬುಧವಾರ, 11 ಜನವರಿ 2023 (14:03 IST)
ಮುಂಬೈ : ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ಉತ್ಪಾದನೆಗೆ ಮಹಾರಾಷ್ಟ್ರ ಸರ್ಕಾರ ಹೇರಿದ್ದ ನಿಷೇಧವನ್ನು ಬಾಂಬೆ ಹೈಕೋರ್ಟ್ ರದ್ದುಗೊಳಿಸಿದ್ದು, ಬೇಬಿ ಪೌಡರ್ ಉತ್ಪಾದನೆ ಮತ್ತು ಮಾರಾಟಕ್ಕೆ ಅನುಮತಿ ನೀಡಿದೆ.

ಮಹಾರಾಷ್ಟ್ರ ಸರ್ಕಾರ ಹೇರಿದ್ದ ನಿಷೇಧವನ್ನು ರದ್ದುಗೊಳಿಸಿ ಬೇಬಿ ಪೌಡರ್ ಉತ್ಪಾದನೆ ಮತ್ತು ಮಾರಾಟಕ್ಕೆ ಅನುಮತಿ ನೀಡಿ ಬಾಂಬೆ ಹೈಕೋರ್ಟ್ ಆದೇಶ ಹೊರಡಿಸಿದೆ. ನ್ಯಾಯಮೂರ್ತಿಗಳಾದ ಗೌತಮ್ ಪಟೇಲ್ ಮತ್ತು ಎಸ್.ಜಿ.ಡಿಗೆ ಅವರ ವಿಭಾಗೀಯ ಪೀಠವು, ಪೌಡರ್ ಉತ್ಪಾದನೆ ಮತ್ತು ಮಾರಾಟಕ್ಕೆ ಕಂಪನಿಗೆ ಅನುಮತಿ ನೀಡಿದೆ.

ಜಾನ್ಸನ್ಸ್ ಬೇಬಿ ಪೌಡರ್ನಲ್ಲಿ ಹಾನಿಕಾರಕ ಅಂಶಗಳಿದ್ದು, ತಕ್ಷಣವೇ ಉತ್ಪಾದನೆಯನ್ನು ನಿಲ್ಲಿಸಬೇಕು ಎಂದು 2022ರ ಸೆಪ್ಟೆಂಬರ್ 15ರಂದು ಸೂಚನೆ ನೀಡಿ ಕಂಪನಿಯ ಪರವಾನಗಿಯನ್ನು ಮಹಾರಾಷ್ಟ್ರ ಸರ್ಕಾರ ರದ್ದುಗೊಳಿಸಿತ್ತು.

ಇದನ್ನು ಪ್ರಶ್ನಿಸಿ ಕಂಪನಿಯು ಹೈಕೋರ್ಟ್ ಮೊರೆ ಹೋಗಿತ್ತು. ಕಂಪನಿಯ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಸರ್ಕಾರದ ಆದೇಶವನ್ನು ರದ್ದುಗೊಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆಯ ಮುನ್ಸೂಚನೆ: 24ಗಂಟೆಗಳ ಕಾಲ ಚಾರ್‌ ಧಮ್ ಯಾತ್ರೆ ಸ್ಥಗಿತ

ಪ್ರತಿ ವರ್ಷವೂ ಯೋಗ ದಿನ ಅಂದುಕೊಂಡದಕ್ಕಿಂತ ವಿಶೇಷವಾಗಿರುತ್ತದೆ: ಪ್ರಧಾನಿ ಮೋದಿ ಮೆಚ್ಚುಗೆ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ

ಮುಂದಿನ ಸುದ್ದಿ
Show comments