Daily Horoscope

ಇನ್ ಸ್ಟಾಗ್ರಾಂನಲ್ಲಿ ಫಾಲೋ ಮಾಡುತ್ತಿದ್ದ ಹುಡುಗ ವಿದ್ಯಾರ್ಥಿನಿ ಬಳಿ ಇಂತಹ ಬೇಡಿಕೆ ಇಡೋದಾ?

Webdunia
ಶುಕ್ರವಾರ, 2 ಅಕ್ಟೋಬರ್ 2020 (10:36 IST)
ಚೆನ್ನೈ : 17 ವರ್ಷದ ಹುಡುಗನೊಬ್ಬ ಶಾಲಾ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕತೆಗೆ ಕುರಿತಂತೆ ಚಾಟ್ ಮಾಡುವಂತೆ ಬೆದರಿಕೆ ಹಾಕಿದ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.

ಹುಡುಗ ಹುಡುಗಿಯನ್ನು ಇನ್ ಸ್ಟಾಗ್ರಾಂನಲ್ಲಿ ಫಾಲೋ ಮಾಡುತ್ತಿದ್ದು, ಆಕೆಯ ಬಳಿ ಚಾಟ್ ಮಾಡುವಂತೆ ಕೇಳಿದ್ದಾನೆ. ಇದಕ್ಕೆ ಹುಡುಗಿ ವಿರೋಧ ವ್ಯಕ್ತಪಡಿಸಿದ್ದಕ್ಕೆ  ಆಕೆಯ ಮಾರ್ಫಡ್ ಫೋಟೊಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

ಹುಡುಗನ ಕಿರುಕುಳದಿಂದ ಬೇಸತ್ತ ಹುಡುಗಿ ಸೈಬರ್ ಕ್ರೈಂಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಸೈಬರ್ ಕ್ರೈಂ ತನಿಖೆ ನಡೆಸಿ ಹುಡುಗನನ್ನು ಪತ್ತೆಹಚ್ಚಿ ಬಂಧಿಸಿ ಬಾಲಾಪರಾಧಿ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments