ಗೆಳತಿಯನ್ನು ಭೇಟಿ ಮಾಡಲು ಬಂದು ಶವವಾದ ಯುವಕ

Webdunia
ಸೋಮವಾರ, 29 ಮಾರ್ಚ್ 2021 (07:25 IST)
ಮೀರತ್ : ತನ್ನ ಗೆಳತಿಯನ್ನು ಭೇಟಿ ಮಾಡಲು ಆಕೆಯ ಮನೆಗೆ ಹೋದ 19 ವರ್ಷದ ಯುವಕನೊಬ್ಬನನ್ನು ಹೊಡೆದು ಕೊಂದ  ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ.

ಯುವಕ ತನ್ನ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದ. ಯುವಕ , ಯುವತಿ ಜೊತೆ ಮಾತನಾಡುತ್ತಿರುವುದನ್ನು ನೋಡಿದ ಆಕೆಯ ಮನೆಯವರು ಯುವಕನನ್ನು ತಮ್ಮ ಮನೆಗೆ ಕರೆಸಿಕೊಂಡರು. ಬಳಿಕ ಆತನನ್ನು ಕ್ರೂರವಾಗಿ ಥಳಿಸಿ ಕೊಂದು ದೇಹವನ್ನು ಚೀಲದಲ್ಲಿ ತುಂಬಿಸಿ ಕೊಳದಲ್ಲಿ ಎಸೆದಿದ್ದಾರೆ.

ಶವ ಪತ್ತೆಯಾದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಪತಿ ಲಡ್ಡು ಪ್ರಕರಣ: 15 ತಿಂಗಳ ತನಿಖೆ ಬಳಿಕ ಕೊನೆಗೂ ಜಾರ್ಜ್‌ಶೀಟ್ ಸಲ್ಲಿಕೆ, ಇವರೇ ಪ್ರಮುಖ ಆರೋಪಿಗಳು

ಎಂಬಿಬಿಎಸ್ ಸೀಟಿಗಾಗಿ ತನ್ನ ಕಾಲನ್ನು ತಾನೇ ಕಟ್ ಮಾಡಿಕೊಂಡ ವ್ಯಕ್ತಿ

ದುನಿಯಾ ವಿಜಯ್ ಲ್ಯಾಂಡ್‌ ಲಾರ್ಡ್ ಸಿನಿಮಾ ನೋಡುತ್ತೇನೆಂದ ಸಿಎಂ ಸಿದ್ದರಾಮಯ್ಯ

ನಾನು ಕಾಂಗ್ರೆಸ್ ಪಕ್ಷದ ರೇಖೆಯನ್ನು ಉಲ್ಲಂಘಿಸಿಲ್ಲ: ಶಶಿ ತರೂರ್‌ ಸ್ಪಷ್ಟನೆ

ನಂದಿನಿ ಹಾಲು, ಮೊಸರು ಇದೀಗ ₹10ಕ್ಕೂ ಲಭ್ಯ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments