ಮಾನಭಂಗ ಪ್ರಕರಣದಲ್ಲಿ ತನ್ನನ್ನು ಉಳಿಸಿಕೊಳ್ಳಲು ಮತ್ತೊಂದು ಘೋರ ಕೃತ್ಯ ಎಸಗಿದ ಯುವಕ

Webdunia
ಶನಿವಾರ, 13 ಫೆಬ್ರವರಿ 2021 (09:57 IST)
ಅಮ್ರೋಹಾ : ದಲಿತ ಬಾಲಕಿಯ ಮೇಲೆ ಮಾನಭಂಗ ಎಸಗಿದ 22ವರ್ಷದ ಆರೋಪಿ ಆ ಪ್ರಕರಣದಿಂದ ತಪ್ಪಿಸಿಕೊಳ್ಳಲು ತನ್ನ ಸಹೋದರಿಯನ್ನು ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ನಡೆದಿದೆ.

ದಲಿತ ಬಾಲಕಿಯ ಮೇಲೆ ಮಾನಭಂಗ ಎಸಗಿದ ಹಿನ್ನಲೆಯಲ್ಲಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಆದರೆ ಈ ಪ್ರಕರಣದಿಂದ ಪಾರಾಗಲು ಸಂತ್ರಸ್ತೆ ಕೇಸ್ ಹಿಂಪಡೆಯಲು ತನ್ನ ಸಹೋದರಿಯನ್ನು ಕೊಂದು ಆ ಆರೋಪವನ್ನು ದಲಿತ ಬಾಲಕಿಯ ಕುಟುಂಬದ ಮೇಲೆ ಹಾಕಲು ಯತ್ನಿಸಿದ್ದಾನೆ.

ಆದರೆ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಯ ಅಸಲಿ ಮುಖವನ್ನು ಹೊರಹಾಕಿ ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಲವು ಮಕ್ಕಳ ಕಣ್ಣಿಗೆ ಗಾಯ ಬೆನ್ನಲ್ಲೇ 59 ಕಾರ್ಬೈಡ್ ಗನ್ ವಶಕ್ಕೆ, ಇಬ್ಬರು ಅರೆಸ್ಟ್‌

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ

ಮುಂದಿನ ಸುದ್ದಿ
Show comments