Daily Horoscope
✕

ಕಟ್ಟಿಗೆ ತರಲು ಹೋಗುತ್ತಿದ್ದ ಹುಡುಗಿಗೆ ಹುಡುಗ ಮಾಡಿದ್ದೇನು ಗೊತ್ತಾ?

Webdunia
ಭಾನುವಾರ, 25 ಏಪ್ರಿಲ್ 2021 (07:06 IST)
ಶಹಜಹಾನ್ಪುರ : ಅಪ್ರಾಪ್ತ ಹುಡುಗಿಯ ಮೇಲೆ ಮಾನಭಂಗ ಎಸಗಿದ ಆರೋಪದ ಮೇಲೆ ಪೊಲೀಸರು 15 ವರ್ಷದ ಹುಡುಗನನ್ನು ಬಂಧಿಸಿದ್ದಾರೆ.

ಸಂತ್ರಸ್ತೆ ಕಟ್ಟಿಗೆ ತರಲು ಹೋಗುತ್ತಿದ್ದಾಗ  ಹುಡುಗ ಆಕೆಯನ್ನು ಚರಂಡಿಯ ಬಳಿ ಎಳೆದೊಯ್ದು  ಮಾನಭಂಗ ಎಸಗಿದ್ದಾನೆ. ಹುಡುಗಿ ಈ ವಿಚಾರವನ್ನು ತನ್ನ ತಾಯಿಗೆ ತಿಳಿಸಿದ್ದಾಳೆ.

ಈ ಬಗ್ಗೆ ತಾಯಿ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಹುಡುಗನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ವಿವಿಧ ಜಿಲ್ಲೆಗಳಲ್ಲಿ ಬಿಸಿಲು, ಕೆಲವು ಭಾಗಗಳಲ್ಲಿ ಮಳೆಯ ಮುನ್ಸೂಚನೆ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments