Daily Horoscope
✕

ಈ ಕಾರಣಕ್ಕೆ ಮಾಜಿ ಬಾಡಿಗೆದಾರನನ್ನು ಕೊಂದ ಯುವಕ

Webdunia
ಸೋಮವಾರ, 5 ಏಪ್ರಿಲ್ 2021 (07:28 IST)
ಭೋಪಾಲ್ : 23 ವರ್ಷದ ಯುವಕನೊಬ್ಬ ತನ್ನ ಮಾಜಿ ಬಾಡಿಗೆದಾರನನ್ನು ರಾತ್ರಿ ಚಾಕುವಿನಿಂದ ಚುಚ್ಚಿ ಕ್ರೂರವಾಗಿ ಕೊಂದ ಘಟನೆ ಮಧ್ಯಪ್ರದೇಶದ ಭೋಪಾಲ್ ನಲ್ಲಿ ನಡೆದಿದೆ.

ಇಂಜಿನಿಯರ್ ಪದವೀಧರನಾಗಿದ್ದ ಆರೋಪಿ ಸಂತ್ರಸ್ತನ ಮನೆಯಲ್ಲಿ ಬಾಡಿಗೆಗೆ ಪಡೆದಿದ್ದ. ಆದರೆ ಆ ಸಮಯದಲ್ಲಿ ಸಂತ್ರಸ್ತ ಆರೋಪಿಯ ತಾಯಿಯ ಬಗ್ಗೆ ಕೆಟ್ಟ ಹೇಳಿಕೆಗಳನ್ನು ನೀಡುತ್ತಿದ್ದ ಕಾರಣ ಅಸಮಾಧಾನಗೊಂಡಿದ್ದ, ಮಾತ್ರವಲ್ಲ ಆತನಿಗೆ ಕೆಲಸ ಸಿಗಬಾರದೆಂದು ಸಂತ್ರಸ್ತ ಮಾಟಮಂತ್ರ ಮಾಡಿಸಿದ್ದಾನೆ ಎಂದು ಆತನ ಮನೆಗೆ ನುಗ್ಗಿ ಕ್ರೂರವಾಗಿ ಚಾಕುವಿನಿಂದ ಇರಿದಿದ್ದಾನೆ.

ಈ ಘಟನೆಯಲ್ಲಿ ಸಂತ್ರಸ್ತ ಸಾವನಪ್ಪಿದ್ದಾನೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ಯುವಕನನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments