ಮಗುವಿನ ಮೇಲೆ 12 ವರ್ಷದ ಬಾಲಕ ಮಾಡಿಬಿಟ್ಟ ಇಂತಹ ನೀಚ ಕೆಲಸ

Webdunia
ಮಂಗಳವಾರ, 10 ನವೆಂಬರ್ 2020 (09:41 IST)
ಜಮ್ ಶೆಡ್ ಪುರ : 3 ವರ್ಷದ ಮಗುವಿನ  ಮೇಲೆ 12 ವರ್ಷದ ಬಾಲಕ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಜಾರ್ಖಂಡ್ ನ ಪೂರ್ವ ಸಿಂಗ್ ಭೂಮ್ ಜಿಲ್ಲೆಯಲ್ಲಿ  ನಡೆದಿದೆ.

ಮಗು ಪಾರ್ಸುಡಿಹ್ ಪೊಲೀಸ್ ಠಾಣಾ ಪ್ರದೇಶದ ಲೊಕೊ ಕಾಲೋನಿಯಲ್ಲಿರುವ ತನ್ನ ಮನೆಯಲ್ಲಿ ಆಟವಾಡುತ್ತಿದ್ದಾಗ ನೆರೆಮನೆಯಲ್ಲಿದ್ದ ಬಾಲಕ ಇಂತಹ ದೌರ್ಜನ್ಯ ಎಸಗಿದ್ದಾನೆ. ಈ ಬಗ್ಗೆ ಮಗುವಿನ ಪೋಷಕರು ಬಾಲಕ ಮತ್ತು ಆತನ ಪೋಷಕರ ವಿರುದ್ಧ ದೂರು ದಾಖಲಿಸಿದ್ದಾರೆ.

ಆರೋಪಿಯ ತಂದೆ ಪಟ್ಟಣದಿಂದ ಹೊರಗಿದ್ದ  ಕಾರಣ ಕುಟುಂಬದ ಉಳಿದವರ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.   

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನಂದಪುರ ಅಗ್ನಿ ಅವಘಡ, ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ ಪರಿಹಾರ ಘೋಷಣೆ

ಕರ್ಹಾ, ನೀರಾ ನದಿ ಸಂಗಮದಲ್ಲಿ ಅಜಿತ್ ಪವಾರ್ ಅಸ್ತಿ ವಿಸರ್ಜನೆ

ಆತ್ಮಹತ್ಯೆಗೆ ಶರಣಾದ ಸಿಜೆ ರಾಯ್ ಬಿಗ್-ಬಜೆಟ್ ಸಿನಿಮಾಕ್ಕೂ ಬಂಡವಾಳ ಹೂಡಿದ್ದರು

ವಾಕಿಂಗ್ ಮಾಡುತ್ತಿದ್ದ ಮಹಿಳೆ ಮೇಲೆ ಸಾಕು ನಾಯಿ ದಾಳಿ, ಸಾರ್ವಜನಿಕ ವಲಯದಲ್ಲಿ ಆತಂಕ

BigBreaking: ಕಾನ್ಫಿಡೆಂಟ್‌ ಗ್ರೂಪ್‌ನ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

ಮುಂದಿನ ಸುದ್ದಿ