Webdunia - Bharat's app for daily news and videos
Install App
✕
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಕಾಲೇಜಿಗೆ ಬರಬೇಕೆಂದರೆ ಬಾಯ್ ಫ್ರೆಂಡ್ ಕಡ್ಡಾಯ
Webdunia
ಶುಕ್ರವಾರ, 13 ಜನವರಿ 2017 (10:21 IST)
ಕಾಲೇಜಿಗೆ ಬರಬೇಕೆಂದರೆ ವಿದ್ಯಾರ್ಥಿನಿಯರು ಕಡ್ಡಾಯವಾಗಿ ಬಾಯ್ ಫ್ರೆಂಡ್ ಹೊಂದಿರಬೇಕು, ಇದು ಬೆಂಗಳೂರಿನ ಆರ್.ವಿ. ಕಾಲೇಜಿನ ನೋಟಿಸ್ ಬೋರ್ಡ್‌ನಲ್ಲಿ ಕಂಡು ಬಂದ ನೋಟಿಸ್.
ಕೆಲ ಪುಂಡ ವಿದ್ಯಾರ್ಥಿಗಳು ಈ ಕೃತ್ಯವನ್ನೆಸಗಿದ್ದು, ಆರ್. ವಿ. ಕಾಲೇಜ್ ಲೆಟರ್ ಹೆಡ್ ಹೊಂದಿರುವ ನೋಟಿಸ್‌ನಲ್ಲಿ ಪ್ರಾಚಾರ್ಯರ ನಕಲಿ ಸಹಿ ಇದೆ.
ಎಲ್ಲಾ ವಿದ್ಯಾರ್ಥಿನಿಯರು ತಮ್ಮ ಹಿತದೃಷ್ಟಿಯಿಂದ ಫೆಬ್ರವರಿ 14(ಪ್ರೇಮಿಗಳ ದಿನ) ರೊಳಗೆ ಕಡ್ಡಾಯವಾಗಿ ಬಾಯ್ ಫ್ರೆಂಡ್ ಹೊಂದಿರಬೇಕು ಎಂದು ನೋಟಿಸ್‌ನಲ್ಲಿ ಹೇಳಲಾಗಿದೆ.
ಈ ಕುರಿತು ಕಾಲೇಜಿನ ಆಡಳಿತ ಮಂಡಳಿ ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಿದೆ.
ಕೆಲ ತಿಂಗಳ ಹಿಂದೆ ಮಣಿಪಾಲ್ ವಿಶ್ವವಿದ್ಯಾಲಯದ ಹೆಸರಲ್ಲಿ ಕೆಲ ಪುಂಡ ವಿದ್ಯಾರ್ಥಿಗಳು ಇದೇ ರೀತಿಯಲ್ಲಿ ನೋಟಿಸ್ ಹಾಕಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್
ಡೌನ್‍ಲೋಡ್ ಮಾಡಿಕೊಳ್ಳಿ
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಓದಲೇಬೇಕು
ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ
ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ
ಜಪಾನ್ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ
ರಾಮ ಮಂದಿರ, ಆದಿತ್ಯನಾಥ್ಗೆ ಬಾಂಬ್ ಬೆದರಿಕೆ
ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ
ಎಲ್ಲವನ್ನೂ ನೋಡು
ತಾಜಾ
ಕಿತ್ತಳೆ ಜಾಮ್ ತಯಾರಿಸಿದ ರಾಹುಲ್ ಗಾಂಧಿ
ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ
ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ
ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ
ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ
ಮುಂದಿನ ಸುದ್ದಿ
ಆಸ್ಪತ್ರೆಗೆ ದಾಖಲಾದ ರಾಮ್ ವಿಲಾಸ್ ಪಾಸ್ವಾನ್
Show comments