Daily Horoscope
✕

ರಾತ್ರಿ ಮನೆಯಲ್ಲಿದ್ದ ಸೋದರ ಸಂಬಂಧಿ ಯುವಕ ಹೀಗಾ ಮಾಡೋದು

Webdunia
ಗುರುವಾರ, 29 ಅಕ್ಟೋಬರ್ 2020 (08:23 IST)
ನೊಯ್ಡಾ : 10 ವರ್ಷದ ಬಾಲಕಿಯನ್ನು ಸೋದರ ಸಂಬಂಧಿ ಯುವಕನೊಬ್ಬ ಮಾನಭಂಗ ಎಸಗಿದ ಘಟನೆ ಉತ್ತರ ಪ್ರದೇಶದ ಗೌತಮ್ ಬುದ್ಧ ನಗರದಲ್ಲಿ ನಡೆದಿದೆ.

ಜೀತೇಂದ್ರ ಇಂತಹ ಕೃತ್ಯ ಎಸಗಿದ ಆರೋಪಿ. ರಾತ್ರಿಯ ವೇಳೆ ಸಂತ್ರಸ್ತೆಯ ಮನೆಯಲ್ಲಿದ್ದ ಯುವಕ ಆಕೆಯ ಮೇಲೆ ಮಾನಭಂಗ ಎಸಗಿದ್ದಾನೆ. ಆ ವೇಳೆ ಮನೆಗೆ ಬಂದ ಸಂತ್ರಸ್ತೆಯ ತಾಯಿಯ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ.

ಆತನನ್ನು ಸಂತ್ರಸ್ತೆ ತಾಯಿ ಬಾದಲ್ಪುರ ಪೊಲೀಸರಿಗೆ ಒಪ್ಪಿಸಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಆರೋಪಿಯನ್ನು ಬಂಧಿಸಿ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments