ಸಂಸತ್ ಭವನ ಲೋಕಾರ್ಪಣೆ ಕಾರ್ಯಕ್ರಮಕ್ಕೆ ವಿಪಕ್ಷಗಳ ಬಹಿಷ್ಕಾರ

Webdunia
ಗುರುವಾರ, 25 ಮೇ 2023 (07:22 IST)
ನವದೆಹಲಿ : ಕಾಂಗ್ರೆಸ್, ಎಡಪಕ್ಷಗಳು, ಟಿಎಂಸಿ ಸೇರಿದಂತೆ 19 ವಿಪಕ್ಷಗಳು ಮೇ 28 ರಂದು ನಡೆಯಲಿರುವ ನೂತನ ಸಂಸತ್ ಭವನ ಉದ್ಘಾಟನೆಯ ಕಾರ್ಯಕ್ರಮವನ್ನು ಬಹಿಷ್ಕರಿಸಿದರೆ 2 ಪಕ್ಷಗಳು ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ತಿಳಿಸಿವೆ.
 

ಎನ್ಡಿಎ ಮಿತ್ರ ಪಕ್ಷವಲ್ಲದ ಒಡಿಶಾದ ಬಿಜೆಡಿ ಮತ್ತು ಆಂಧ್ರಪ್ರದೇಶದ ವೈಎಸ್ಆರ್ಸಿಪಿ ಭಾಗವಹಿಸುವುದಾಗಿ ಅಧಿಕೃತವಾಗಿ ತಿಳಿಸಿವೆ. ನೂತನ ಸಂಸತ್ ಉದ್ಘಾಟನೆ ದೇಶದ ಪ್ರಜಾಪ್ರಭುತ್ವ ಪಾಲಿಗೆ ಮಹತ್ವದ ದಿನವಾಗಿದೆ. ಭಿನ್ನಾಭಿಪ್ರಾಯಗಳಿದ್ದರೆ ನಂತರ ಕುಳಿತು ಚರ್ಚಿಸೋಣ ಎಂದು ಬಿಜೆಡಿ ಮುಖ್ಯಸ್ಥ ಒಡಿಶಾ ಸಿಎಂ ನವೀನ್ ಪಟ್ನಾಯಕ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈಯಂತಹ ದೇಶ ನಿರ್ಮಿಸಿರುವ ಬಿಹಾರಿಗಳು ಇಂದು ನಿರುದ್ಯೋಗಿಗಳು: ರಾಹುಲ್ ಗಾಂಧಿ

ಮತಕ್ಕಾಗಿ ಮೋದಿ ನೃತ್ಯ ಮಾಡಕ್ಕೂ ಸೈ ಎಂದ ರಾಹುಲ್ ಗಾಂಧಿ ವಿರುದ್ಧ ದೂರು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025: ವಿಜೇತರ ಪಟ್ಟಿ, ಪ್ರಶಸ್ತಿ ವಿವರ ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ಮುಂದಿನ ಸುದ್ದಿ
Show comments