Daily Horoscope

ಕೆಲಸ ಕೊಡಿಸುವುದಾಗಿ ಕರೆಸಿ ಯುವತಿಯ ಮೇಲೆ ಇಂತಹ ಕೃತ್ಯ ಎಸಗಿದ ಸ್ನೇಹಿತ

Webdunia
ಮಂಗಳವಾರ, 2 ಮಾರ್ಚ್ 2021 (09:12 IST)
ಕಾನ್ಪುರ : ಉತ್ತರ ಪ್ರದೇಶದ ಕಾನ್ಪುರ್ ದಲ್ಲಿ 21 ವರ್ಷದ ಫ್ಯಾಷನ್ ಡಿಸೈನರ್ ಯುವತಿಯೊಬ್ಬಳು ವ್ಯಕ್ತಿಯ ವಿರುದ್ಧ ಅತ್ಯಾಚಾರದ ದೂರು ದಾಖಲಿಸಿದ್ದಾಳೆ.

ಯುವತಿಗೆ ಆರೋಪಿ ಫೇಸ್ ಬುಕ್ ನಲ್ಲಿ ಪರಿಚಯವಾಗಿದ್ದು, ಆತ ಕೆಲಸ ಕೊಡಿಸುವುದಾಗಿ ಬರಲು ಹೇಳಿ ಮಾನಭಂಗ ಎಸಗಿ ಸಂಬಂಧದಲ್ಲಿರುವಂತೆ ಒತ್ತಾಯಿಸಿದ್ದಾನೆ. ಇದಕ್ಕೆ ಆಕೆ ವಿರೋಧಿಸಿದಾಗ ಬೆದರಿಕೆ ಹಾಕಿದ್ದಾನೆ. ಈ ಬಗ್ಗೆ ಮಹಿಳೆ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments