ನಾಗ್ಪುರ: ಅಪ್ರಾಪ್ತ ವಯಸ್ಸಿನ ಹುಡುಗಿ ಜೊತೆ ಸ್ನೇಹ ಸಂಬಂಧ ಹೊಂದಿದ್ದ ಯುವಕ ಆಕೆಯನ್ನು ಬೆದರಿಸಿ ತನ್ನ ಸಹಚರರೊಂದಿಗೆ ಸೇರಿಕೊಂಡು ಅತ್ಯಾಚಾರ ನಡೆಸಿದ ಘಟನೆ ನಡೆದಿದೆ.
ತಾವಿಬ್ಬರು ಜೊತೆಯಾಗಿದ್ದಾಗ ತೆಗೆದಿದ್ದ ವಿಡಿಯೋವೊಂದನ್ನು ತೋರಿಸಿ ಬಾಲಕಿಯನ್ನು ಬೆದರಿಸಿದ್ದ ಯುವಕ ಆಕೆಯ ಮೇಲೆ ತನ್ನ ಗೆಳೆಯರೊಂದಿಗೆ ಸೇರಿಕೊಂಡು ಅತ್ಯಾಚಾರ ನಡೆಸಿದ್ದಾನೆ.
ಈ ಬಗ್ಗೆ ಬಾಲಕಿ ಪೊಲೀಸರಿಗೆ ದೂರು ನೀಡಿದ್ದಳು. ಅದರಂತೆ ಮೂವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.