Webdunia - Bharat's app for daily news and videos

Install App

ಒಂದೇ ಹುಡುಗಿಯನ್ನು ಪ್ರೀತಿಸಿ ಸಾವಿಗೆ ಶರಣಾದ ಸೋದರ ಸಂಬಂಧಿಗಳು

Webdunia
ಬುಧವಾರ, 10 ಮಾರ್ಚ್ 2021 (07:35 IST)
ಕೋಟಾ : ಇಬ್ಬರು ಸೋದರ ಸಂಬಂಧಿಗಳು ಚಲಿಸುತ್ತಿರುವ ರೈಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಜಸ್ತಾನದ ಬುಂಡಿ ಜಿಲ್ಲೆಯಲ್ಲಿ ನಡೆದಿದೆ.

ಇಬ್ಬರು ಒಂದೇ ಗ್ರಾಮದವರಾಗಿದ್ದು, ಒಂದೇ ಹುಡುಗಿಯನ್ನು ಪ್ರೀತಿಸುತ್ತಿದ್ದರು ಎಂಬುದಾಗಿ ತಿಳಿದುಬಂದಿದೆ. ಇಬ್ಬರು ಸಾಯುವ ಮುನ್ನ ವಿಡಿಯೋ ಮಾಡಿ ತಮ್ಮ ಸಾವಿಗೆ ತಾವೇ ಕಾರಣವೆಂದು ಹಾಗೂ ಮನೆಯವರಲ್ಲಿ ಕ್ಷಮೆಯಾಚಿಸಿದ್ದಾರೆ. ಅಲ್ಲದೇ ಹುಡುಗಿ ಮನೆಯವರಿಗೆ ಒಳ್ಳೆ ಜಾತಿಯ ಹುಡುಗನೊಂದಿಗೆ ಮದುವೆ ಮಾಡಿಸುವಂತೆ ಮನವಿ ಮಾಡಿದ್ದಾರೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments