Webdunia - Bharat's app for daily news and videos

Install App

ಬ್ರಿಕ್ಸ್ ಶೃಂಗಸಭೆ: ಚೀನಾಗೆ ತೆರಳಿದ ಪ್ರಧಾನಿ ಮೋದಿ

Webdunia
ಭಾನುವಾರ, 3 ಸೆಪ್ಟಂಬರ್ 2017 (12:30 IST)
ಸಚಿವ ಸಂಪುಟ ವಿಸ್ತರಣೆಯ ನಂತರ ಪ್ರಧಾನಮಂತ್ರಿ ನರೇಂದ್ರ ಮೋದಿ ಮೂರು ದಿನಗಳ ಚೀನಾ ಪ್ರವಾಸಕ್ಕಾಗಿ ತೆರಳಿದ್ದಾರೆ.
ಚೀನಾದಲ್ಲಿ ನಡೆಯಲಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿರುವ ಮೋದಿ ಮೂರು ದಿನಗಳ ನಂತರ ಸ್ವದೇಶಕ್ಕೆ ವಾಪಸ್ ಮರಳಲಿದ್ದಾರೆ ಎಂದು ಪ್ರಧಾನಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.
 
ಡೋಕ್ಲಾಮ್ ವಿವಾದ ಸುಖಾಂತ್ಯ ಕಂಡ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರ ಚೀನಾ ಭೇಟಿ, ಉಭಯ ದೇಶಗಳ ನಡುವೆ ಪರಸ್ಪರ ಸಹಕಾರ, ಸಂಬಂಧಗಳು ವೃದ್ಧಿಯಾಗಲಿವೆ ಎಂದು ಮೂಲಗಳು ತಿಳಿಸಿವೆ.
 
ಪ್ರಧಾನಮಂತ್ರಿ ಮೋದಿ, ಚೀನಾದ ಅಧ್ಯಕ್ಷ ಜಿನ್‌ಪಿಂಗ್ ಅವರೊಂದಿಗೆ ಮಾತುಕತೆ ನಡೆಸುವ ಸಾಧ್ಯತೆಗಳಿವೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಇಪಿ ವರದಿ ಜಾರಿಗೆ ಬಂದ್ರೆ ಮುಸ್ಲಿಮರಿಗೆ ಶಿಕ್ಷಣದಲ್ಲೂ ಸ್ಪೆಷಲ್ ಸ್ಥಾನ: ಭಾರೀ ಆಕ್ರೋಶ

ಕೆಎನ್ ರಾಜಣ್ಣ ತಲೆದಂಡಕ್ಕೆ ರಿಯಲ್ ಕಾರಣ ಇಲ್ಲಿದೆ: ಇವರಿಂದಲೇ ಎಲ್ಲಾ ಆಗಿದ್ದು

ಕೆಎನ್ ರಾಜಣ್ಣ ಕಿತ್ತು ಹಾಕಿದ್ದು ಇದೇ ಕಾರಣಕ್ಕೆ ಅಂತಿದ್ದಾರೆ ಬಿಜೆಪಿ ನಾಯಕರು

Karnataka Rains: ಇಂದೂ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸೂಚನೆ

79ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿರುವ ದೇಶಕ್ಕೆ ಬಾರೀ ಭದ್ರತೆ

ಮುಂದಿನ ಸುದ್ದಿ
Show comments