Webdunia - Bharat's app for daily news and videos

Install App

ವರ ಕೆನ್ನೆಗೆ ಹೊಡೆದಿದ್ದಕ್ಕೆ ಮದುವೆ ಕ್ಯಾನ್ಸಲ್ ಮಾಡಿ ಬೇರೊಬ್ಬನ ಮದುವೆಯಾದ ವಧು

Webdunia
ಶನಿವಾರ, 22 ಜನವರಿ 2022 (11:05 IST)
ಚೆನ್ನೈ: ಆರತಕ್ಷತೆ ವೇಳೆ ಡಿಜೆ ಹಾಡಿಗೆ ಡ್ಯಾನ್ಸ್ ಮಾಡಿದ್ದಕ್ಕೆ ವರ ವಧುವಿನ ಕೆನ್ನೆಗೆ ಬಾರಿಸಿದ್ದ. ಇದೇ ಸಿಟ್ಟಿನಲ್ಲಿ  ವಧು ಮದುವೆ ಕ್ಯಾನ್ಸಲ್ ಮಾಡಿ ಬೇರೊಬ್ಬನ ಜೊತೆ ಮದುವೆ ಮಾಡಿಕೊಂಡ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಇಂಜಿನಿಯರಿಂಗ್ ವರನೊಂದಿಗೆ ಯುವತಿಯ ಮದುವೆ ನಿಶ್ಚಯವಾಗಿತ್ತು. ವಿವಾಗಕ್ಕೆ ಮುನ್ನಾದಿನ ಆರತಕ್ಷತೆ ಕಾರ್ಯಕ್ರಮದಲ್ಲಿ ವಧು ಡ್ಯಾನ್ಸ್ ಮಾಡುವಾಗ ನಿಲ್ಲಿಸಲು ವರ ಹೇಳುತ್ತೇನೆ. ಆದರೆ ವಧು ಕೇಳದೇ ಇದ್ದಾಗ ಆಕೆಯನ್ನು ವೇದಿಕೆ ಕರೆದು ಕಪಾಳಮೋಕ್ಷ ಮಾಡುತ್ತಾನೆ.

ಇದರಿಂದ ಬೇಸರಗೊಂಡ ವಧು ಮದುವೆ ರದ್ದು ಮಾಡುತ್ತಾಳೆ. ಇದಕ್ಕೆ ಆಕೆಯ ಕುಟುಂಬದವರೂ ಒಪ್ಪುತ್ತಾರೆ. ಬಳಿಕ ಅದೇ ಮದುವೆ ಮನೆಯಲ್ಲಿದ್ದ ಇನ್ನೊಬ್ಬ ಯುವಕನೊಂದಿಗೆ ದೇವಸ್ಥಾನದಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಮದುವೆಯಾಗುತ್ತಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments