ಆಂಬ್ಯುಲೆನ್ಸ್ ನಲ್ಲಿ ತೆರಳಿದ ವಧು-ವರ: ಮುಂದೆ ಆಗಿದ್ದೇ ಬೇರೆ!

Webdunia
ಗುರುವಾರ, 13 ಜನವರಿ 2022 (09:00 IST)
ತಿರುವನಂತಪುರಂ: ಆಂಬ್ಯುಲೆನ್ಸ್ ಇರುವುದು ತುರ್ತು ರೋಗಿಗಳನ್ನು ಆಸ್ಪತ್ರೆಗೆ ಸಾಗಿಸಲು. ಆದರೆ ಈ ತುರ್ತು ಸೇವೆ ಒದಗಿಸುವ ವಾಹವನ್ನು ದುರ್ಬಳಕೆ ಮಾಡಿದರೆ ಏನಾಗುತ್ತದೆ? ಅಂತಹ ಘಟನೆಗೆ ಕೇರಳ ಸಾಕ್ಷಿಯಾಗಿದೆ.

ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ವರ ಮತ್ತು ಆತನ ನವವಧುವನ್ನು ಕೂರಿಸಿಕೊಂಡು ಆಂಬ್ಯುಲೆನ್ಸ್ ಚಾಲಕನೊಬ್ಬ ಮದುವೆ ಮನೆಗೆ ಹೋಗಿದ್ದು ಈಗ ವಿವಾದಕ್ಕೆ ಕಾರಣವಾಗಿದೆ.

ತುರ್ತು ಸೇವೆಯ ವಾಹವನ್ನು ಈ ರೀತಿ ದುರ್ಬಳಕೆ ಮಾಡಿರುವುದರ ವಿರುದ್ಧ ಈಗ ಪೊಲೀಸರು ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ವಾಹನ ಚಾಲಕನ ಪರವಾನಗಿಯನ್ನೇ ರದ್ದುಗೊಳಿಸಲು ಮುಂದಾಗಿದ್ದಾರೆ. ಆದರೆ ತಾನು ವಧು-ವರರನ್ನು ಮುಂದಿನ ಸೀಟ್ ನಲ್ಲಿ ಕೂರಿಸಿಕೊಂಡಿದ್ದೆ. ಆಂಬ್ಯುಲೆನ್ಸ್ ನ ಸೈರನ್ ಹಾಕಿರಲಿಲ್ಲ ಎಂದು ಚಾಲಕ ವಾದಿಸುತ್ತಿದ್ದಾನೆ. ಆದರೆ ಪೊಲೀಸರು ಈಗಾಗಲೇ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಉತ್ತರಾಧಿಕಾರಿ ಚರ್ಚೆ ಆಮೇಲೆ ಇಟ್ಕೊಳ್ಳಿ, ಮೊದಲು ಅಭಿವೃದ್ಧಿ ಮಾಡಿ: ಎನ್ ರವಿಕುಮಾರ್

ಕೊನೆಗೂ ಯತೀಂದ್ರ ಸಿದ್ದರಾಮಯ್ಯಗೆ ಗುಮ್ಮಿದ ಡಿಕೆ ಶಿವಕುಮಾರ್ ಹೇಳಿದ್ದೇನು

ಪ್ರದೀಪ್ ಈಶ್ವರ್ ಎಚ್ಚರಿಕೆಯಿಂದ ಇರು ಮಗನೇ..: ಪ್ರತಾಪ್ ಸಿಂಹ ವಾರ್ನಿಂಗ್

ಆರ್ ಎಸ್ಎಸ್ ಚಡ್ಡಿ ಲೇವಡಿ ಮಾಡಿದ್ದ ಕಾಂಗ್ರೆಸ್: ಜವಹರಲಾಲ್ ನೆಹರೂ ಫೋಟೋ ರಿಲೀಸ್ ಮಾಡಿದ ಬಿಜೆಪಿ

ಕರ್ನೂಲ್ ಬಸ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪರಿಹಾರ ಘೋಷಿಸಿದ ಮೋದಿ: ಸಂತಾಪ ಸೂಚಿಸಿದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments