ಮದುವೆ ನಿಶ್ಚಯವಾಗಿದ್ದ ಯುವತಿ ಮೇಲೆ ಅತ್ಯಾಚಾರ

Webdunia
ಸೋಮವಾರ, 21 ಫೆಬ್ರವರಿ 2022 (10:10 IST)
ಭೋಪಾಲ್: ಮದುವೆ ನಿಶ್ಚಿತಾರ್ಥವಾಗಿ ಯುವತಿಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಬಿಜೆಪಿ ಮುಖಂಡ ಹಾಗೂ ಆತನ ಸಂಬಂಧಿಕನ ಮೇಲೆ ಮಧ‍್ಯಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜನವರಿ 27 ರಂದು ಪ್ರಕರಣ ನಡೆದಿತ್ತು. ಮದುವೆಗೆ ಇನ್ನೇನು ಮೂರು ತಿಂಗಳು ಬಾಕಿಯಿದೆ ಎನ್ನುವಾಗ ಯುವತಿಯನ್ನು ಅಪಹರಿಸಿದ್ದ ಕಿರಾತಕರು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದರು.

ಯುವತಿ ಕಾಣೆಯಾಗಿದ್ದ ಬಗ್ಗೆ ಕುಟುಂಬಸ್ಥರು ದೂರು ನೀಡಿದ್ದರು. ಹುಡುಕಾಟ ನಡೆಸಿದ ಪೊಲೀಸರು ಕೊನೆಗೂ ಫೆಬ್ರವರಿ 19 ರಂದು ಯುವತಿಯನ್ನು ಪತ್ತೆ ಮಾಡಿ ಕುಟುಂಬಸ್ಥರಿಗೆ ಒಪ್ಪಿಸಿದರು. ಯುವತಿಯನ್ನು ತಮ್ಮ ಸಂಬಂಧಿಕರೊಬ್ಬರ ಮನೆಗೆ ಕರೆದುಕೊಂಡು ಹೋಗಿದ್ದ ದುರುಳರು ನಿರಂತರವಾಗಿ ಅತ್ಯಾಚಾರವೆಸಗಿದ್ದರು. ಈ ಸಂಬಂಧ ಇಬ್ಬರೂ ಆರೋಪಿಗಳನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರದ ಸುಳ್ಳಿನ ಕಂತೆಗೆ ರಾಜ್ಯಪಾಲರು ಧ್ವನಿಯಾಗಬೇಕು ಎಂಬ ನಿಯಮ ಸಂವಿಧಾನದಲ್ಲಿ ಇಲ್ಲ: ಆರ್. ಅಶೋಕ್

ಸಂಪೂರ್ಣ ವಿದ್ಯುತ್ ಚಾಲಿತ ಇಂಟರ್ ಸಿಟಿ ಬಸ್ ಗೆ ಫ್ರೆಶ್ ಬಸ್ ಒಡಂಬಡಿಕೆ

ಅಧಿವೇಶನದಲ್ಲಿ ರಾಜ್ಯಪಾಲರನ್ನು ಭಾಷಣ ಮಾಡಿಸುವ ಕಾಂಗ್ರೆಸ್ ಉದ್ದೇಶ ಇದೇ ಆಗಿತ್ತು: ಬಿವೈ ವಿಜಯೇಂದ್ರ

ಕೇರಳ ದೀಪಕ್ ಆತ್ಮಹತ್ಯೆ ಪ್ರಕರಣ, ಆರೋಪಿ ಶಮ್ಜಿತಾ ಮುಸ್ತಫಾಗೆ ಬಿಗ್‌ ಶಾಕ್

ಕೇಂದ್ರದ ಯೋಜನೆಗೆ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ಆರ್‌ ಅಶೋಕ್

ಮುಂದಿನ ಸುದ್ದಿ
Show comments