Select Your Language

Notifications

webdunia
webdunia
webdunia
webdunia

ತಂಗಿಯ ಮೇಲೆ ಅತ್ಯಾಚಾರ ಎಸಗಿದ ಅಣ್ಣ

ತಂಗಿಯ ಮೇಲೆ ಅತ್ಯಾಚಾರ ಎಸಗಿದ ಅಣ್ಣ
ಲೂಧಿಯಾನ , ಶನಿವಾರ, 13 ಫೆಬ್ರವರಿ 2021 (09:50 IST)
ಲೂಧಿಯಾನ : ಡೌನ್ ಸಿಂಡ್ರೋಮ್ ನಿಂದ ಬಳಲುತ್ತಿದ್ದ ಸಹೋದರಿಯ ಮೇಲೆ ಸಹೋದರ ಮಾನಭಂಗ ಎಸಗಿದ ಘಟನೆ ಪಂಜಾಬ್ ನ ಲೂಧಿಯಾನದಲ್ಲಿ ನಡೆದಿದೆ.

ತಾಯಿ ಮಕ್ಕಳನ್ನು ಬಿಟ್ಟು ಮನೆಗೆಲಸಕ್ಕೆ ಹೋಗಿದ್ದ ವೇಳೆ ಸಹೋದರ ಇಂತಹ ನೀಚ ಕೃತ್ಯ ಎಸಗಿದ್ದಾನೆ.  ಈ ವಿಚಾರ ತಿಳಿದ ತಾಯಿ ತನ್ನ ಮಗನನ್ನು ಉಳಿಸಲು ಶಾಲೆಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರಿಗೆ ಸುಳ್ಳು ಹೇಳಿ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದಾಗ ನಿಜಾಂಶ ತಿಳಿದುಬಂದಿದೆ. ಈ ಹಿನ್ನಲೆಯಲ್ಲಿ ಆರೋಪಿ ಸಹೋದರನನ್ನು ಬಂಧಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ದೂರು ನೀಡಿದ ಮಹಿಳೆಯ ಮೇಲೆ ಪೊಲೀಸ್ ಅಧಿಕಾರಿಯಿಂದ ಲೈಂಗಿಕ ಕಿರುಕುಳ