Select Your Language

Notifications

webdunia
webdunia
webdunia
webdunia

ಸಹೋದರಿಯ ಮೇಲೆ ಅಣ್ಣನಿಂದ ಮಾನಭಂಗ; ಇದನ್ನು ವಿಡಿಯೋ ಮಾಡಿದ ಸ್ನೇಹಿತ ಮಾಡಿದ್ದೇನು ಗೊತ್ತಾ?

ಬರೇಲಿ
ಬರೇಲಿ : ವಿವಾಹಿತ ಸಹೋದರಿಯ ಮೇಲೆ ಅಣ್ಣ ಮಾನಭಂಗ ಎಸಗಿದ್ದು, ಅದನ್ನು ವಿಡಿಯೋ ಮಾಡಿ  ಆತನ ಸ್ನೇಹಿತನೊಬ್ಬ ಆಕೆಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್ ನಲ್ಲಿ ನಡೆದಿದೆ.

ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಆತನ ವಿವಾಹಿತ ಸಹೋದರಿಯ ಮನೆಗೆ ಹೋಗಿ ಆಕೆಯ ಮೇಲೆ ಮಾನಭಂಗ ಎಸಗಿದ್ದಾನೆ. ಇದನ್ನು ಆತನ ಸ್ನೇಹಿತ ತನ್ನ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾನೆ. ಬಳಿಕ ಆತನ ಅದನ್ನು ಇಟ್ಟುಕೊಂಡು ಆಕೆಗೆ ಬೆದರಿಕೆ ಹಾಕುತ್ತಾ ಆಕೆಯನ್ನು ಹಿಂಬಾಲಿಸುತ್ತಾ ಲೈಂಗಿಕ ಕಿರುಕುಳ ನೀಡುತ್ತಿದ್ದ.

ಈ ಬಗ್ಗೆ ಮಹಿಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಅಣ್ಣ ಮತ್ತು ಆತನ ಸ್ನೇಹಿತನನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ನೂತನ ಸಚಿವರ ಪಟ್ಟಿ ಬಿಡುಗಡೆ; ಸಿಎಂ ಮಾಹಿತಿ