Daily Horoscope
✕

ಸಹೋದರಿ ನಡೆತೆಯ ಬಗ್ಗೆ ಕಾಮೆಂಟ್ ಮಾಡಿದ್ದಕ್ಕೆ ಆಕೆಗೆ ಇಂತಹ ಗತಿ ತಂದ ಅಣ್ಣ

Webdunia
ಗುರುವಾರ, 18 ಮಾರ್ಚ್ 2021 (08:07 IST)
ರಾಜ್ ಕೋಟ್ : ಗುಜರಾತ್ ನ ಕಚ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ 22 ವರ್ಷದ ತನ್ನ ಸಹೋದರಿಯನ್ನು ಸಾರ್ವಜನಿಕರ ಎದುರೇ 8 ಬಾರಿ ಬಾರಿ ಚಾಕುವಿನಿಂದ ಇರಿದು ಕೊಂದ ಘಟನೆ ನಡೆದಿದೆ.

ಸಂತ್ರಸ್ತೆ ಪತಿಯಿಂದ ದೂರವಾಗಿ ಆಶ್ರಮದಲ್ಲಿ ವಾಸವಾಗಿದ್ದಳು. ಹೀಗಾಗಿ ಅವಳ ನಡತೆಯ ಬಗ್ಗೆ ಹಲವರು ಟೀಕೆ ಮಾಡುತ್ತಿದ್ದರು. ಇದರಿಂದ ಅಸಮಾಧಾನಗೊಂಡಿದ್ದ ಆರೋಪಿ ಈ ಸಮಸ್ಯೆಯನ್ನು ನಿವಾರಿಸಲು ತನ್ನ ತಂಗಿಯನ್ನು ಸಾರ್ಜಜನಿಕರ ಮುಂದೆಯೇ ಆಕೆ ಸಾಯುವವರೆಗೂ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾನೆ.

ಇದನ್ನು ಕೆಲವರು ವಿಡಿಯೋ ಮಾಡಿದ್ದಾರೆ.  ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನಲೆಯಲ್ಲಿ ಸ್ಥಳಕ್ಕೆ ಬಂದ ಪೊಲೀಸರ ಮುಂದೆ ಆರೋಪಿ ಶರಣಾಗಿದ್ದಾನೆ. ಪೊಲೀಸರು ಆತನನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ವೋಟ್ ಚೋರಿ ಪ್ರತಿಭಟನೆಯಲ್ಲಿ ಫ್ರೀ ಪ್ಯಾಲೆಸ್ತೀನ್ ಸ್ಲೋಗನ್: ಇದೇನು ಭಾರತ ವಿರೋಧಿ ಹೋರಾಟವೇ ಎಂದ ನೆಟ್ಟಿಗರು

ಚುನಾವಣಾ ಆಯೋಗದ ಪರ ನಿಂತ 42 ಮಾಜಿ ನ್ಯಾಯಾಧೀಶರು: ಬಹಿರಂಗ ಪತ್ರದ ಮೂಲಕ ಎಚ್ಚರಿಕೆ

ಪ್ರಧಾನಿ ಮೋದಿ ಹೊಗಳಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಕಾಶ್ಮೀರಿ ಯುವಕನ ಮೇಲೆ ಹಲ್ಲೆ: Video

ದೆಹಲಿ ಪೊಲೀಸರಿಂದ ಗೂಂಡಾಗಿರಿ, ಅಕ್ಟೋಬರ್ 10ರಿಂದ ಮತ ಉಳಿಸಿ ದೇಶ ಉಳಿಸಿ ಪಾದಯಾತ್ರೆ: ಬಿ.ಕೆ. ಹರಿಪ್ರಸಾದ್

ಹಣವಿಲ್ಲದಿದ್ದರೂ ಮುಖ್ಯಮಂತ್ರಿಗಳಿಂದ ಪುಕ್ಕಟೆ ಘೋಷಣೆ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments