Webdunia - Bharat's app for daily news and videos

Install App

ಸಹೋದರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಸಹೋದರ

Webdunia
ಮಂಗಳವಾರ, 2 ಮಾರ್ಚ್ 2021 (09:17 IST)
ಚಂಡೀಗಢ : ಸಹೋದರನೊಬ್ಬ 18 ವರ್ಷದ ಮಾನಸಿಕ ವಿಕಲಚೇತನ ಸಹೋದರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಹರಿಯಾಣದ ಯಮುನನಗರದಲ್ಲಿ ನಡೆದಿದೆ.

ಸಂತ್ರಸ್ತೆ ಗರ್ಭಿಣಿಯಾದ ಹಿನ್ನಲೆಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ. ಅವರ ಪೋಷಕರು ದಿನಕೂಲಿ ಕೆಲಸ ಮಾಡುತ್ತಿದ್ದ ಕಾರಣ ಮನೆಯಲ್ಲಿ ಇಬ್ಬರೇ ಇರುತ್ತಿದ್ದರು. ಈ ವೇಳೆ ಹುಡುಗ ಇಂತಹ ಕೃತ್ಯ ಎಸಗಿದ್ದಾನೆ. ಈ ಹಿನ್ನಲೆಯಲ್ಲಿ ಆಕೆಯ ತಂದೆ ದೂರು ನೀಡಿದ್ದು, ಈ ದೂರಿನ ಆಧಾರದ ಮೇಲೆ ಆರೋಪಿ ಹುಡುಗನನ್ನು ಪೊಲೀಸರು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆಯ ಮುನ್ಸೂಚನೆ: ಜಿಯಾಂಗ್ಸಿಯಲ್ಲಿ ಚೀನಾ ಪ್ರವಾಹ ಎಚ್ಚರಿಕೆ

ವಿವಾದಿತ ಪಾರ್ಕ್ ತಿದ್ದುಪಡಿ ಮಸೂದೆ ವಾಪಾಸ್‌: ಹೋರಾಟಕ್ಕೆ ಸಿಕ್ಕ ಜಯ ಎಂದ ವಿಜಯೇಂದ್ರ

ಭಾರತದ ಆರ್ಥಿಕ ಬೆಳವಣಿಗೆ ಜಗತ್ತಿಗೆ ವಿಶ್ವಾಸದ ಮೂಲ: ಪ್ರಧಾನಿ ಮೋದಿ

ಸಮೀಕ್ಷೆಯಲ್ಲಿ ಅಡಚಣೆ, ಗೃಹಜ್ಯೋತಿ ಪರಿಶೀಲನಾ ಗಡುವು ಸೆಪ್ಟೆಂಬರ್ ಅಂತ್ಯದವರೆಗೆ ವಿಸ್ತರಣೆ

ಕರ್ತವ್ಯದಲ್ಲಿದ್ದ ಪಿಎಸ್‌ಐಗೆ ಕಪಾಳಮೋಕ್ಷ, ಎಂಎಲ್‌ಎ ಸುರೇಶ್ ಪುತ್ರಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಮುಂದಿನ ಸುದ್ದಿ