Daily Horoscope
✕

ವಿರೋಧದ ನಡುವೆ ವಿವಾಹವಾದ ಸಹೋದರಿಯ ಪತಿಗೆ ಇಂತಹ ಗತಿ ತಂದ ವ್ಯಕ್ತಿ

Webdunia
ಶುಕ್ರವಾರ, 12 ಮಾರ್ಚ್ 2021 (07:17 IST)
ಜಬಲ್ಪುರ : ವ್ಯಕ್ತಿಯೊಬ್ಬ ತನ್ನ ಸಹೋದರಿಯನ್ನು ವಿವಾಹವಾದ ವ್ಯಕ್ತಿಯ ತಲೆ ಕತ್ತರಿಸಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಸಹೋದರಿ ಹಾಗೂ ಸಂತ್ರಸ್ತ ಇಬ್ಬರು  ಮನೆಯವರ ವಿರೋಧದ ನಡುವೆ ಮದುವೆಯಾಗಿದ್ದರು. ಇದರಿಂದ ಬೇಸರಗೊಂಡಿದ್ದ ಮಹಿಳೆಯ ಸಹೋದರ ಆಕೆಯ ಪತಿಯ ತಲೆ ಕತ್ತರಿಸಿ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ. ಇತ್ತ ಪತಿಯ ಸಾವಿನ ವಿಚಾರ ಕೇಳಿ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ನೊಬ್ಬಳೊಂದಿಗೆ ಸಿಕ್ಕಿಬಿದ್ದ ಪ್ರಿಯಕರ: ಚಕಾರ ಎತ್ತಿದ ಪ್ರೇಯಸಿ ಮೇಲೆಯೇ ಕಾರು ಹರಿಸಿ ಪರಾರಿ Video

ಅಬ್ಬಾ ನಿಜಕ್ಕೂ ಭಯಾನಕ… ಎಕ್ಸ್ ಪ್ರೆಸ್ ರೈಲಿಗೆ ಅಡಿಗೆ ಸಿಲುಕಿದವು ಹತ್ತಾರು ಮೇಕೆಗಳು Video

ಒಂದೇ ಕಪ್ಪು ಚುಕ್ಕೆಯಿಲ್ಲದೇ ದೇಶ ಮುನ್ನಡೆಸುತ್ತಿದ್ದಾರೆ ಮೋದಿ ಜೀ: ವಿಜಯೇಂದ್ರ ಹೊಗಳಿಕೆ

ಗಣೇಶ ಪ್ರತಿಷ್ಠಾಪನೆ ಆಗುವ ಮುನ್ನ ಚಪ್ಪಲಿ ಹಾಕಿಕೊಂಡರೆ ತಪ್ಪಿಲ್ಲ: ಯದುವೀರ್ ಒಡೆಯರ್

ಸ್ನಾನಕ್ಕೆ ಹೋಗ್ತೀನಿ ಎಂದಿದ್ದ 23 ವರ್ಷದ ಯುವತಿ ಹಠಾತ್ ಸಾವು: ಹಾಸನದ ಲಾಡ್ಜ್ನಲ್ಲಿ ನಡೆದಿದ್ದೇನು

ಮುಂದಿನ ಸುದ್ದಿ
Show comments