Daily Horoscope

ತಮ್ಮ ಓದುತ್ತಿಲ್ಲವೆಂದು ಹೊಡೆದು ಕೊಂದ ಅಣ್ಣ!

Webdunia
ಗುರುವಾರ, 22 ಸೆಪ್ಟಂಬರ್ 2022 (08:30 IST)
ಭುವನೇಶ್ವರ್: ತಮ್ಮ ಚೆನ್ನಾಗಿ ಓದುತ್ತಿಲ್ಲವೆಂದು ಅಣ್ಣನೇ ಹೊಡೆದು ಕೊಲೆ ಮಾಡಿರುವ ಘಟನೆ ನಡೆದಿದೆ.

25 ವರ್ಷದ ಆರೋಪಿ ಅಣ್ಣ ಎಂಬಿಎ ಪದವೀಧರನಾಗಿದ್ದ. ಈತ 21 ವರ್ಷದ ಬಿಎಡ್ ವಿದ್ಯಾರ್ಥಿಯಾಗಿದ್ದ ಸಹೋದರನನ್ನು ಕೊಲೆ ಮಾಡಿದ್ದಾನೆ. ಓದಿನ ಕಡೆ ಗಮನ ಕೊಡದೇ ಸ್ನೇಹಿತರ ಜೊತೆ ಸುತ್ತಾಡಿ ಟೈಂಪಾಸ್ ಮಾಡುತ್ತಿದ್ದರಿಂದ ತಮ್ಮನ ಮೇಲೆ ಅಣ್ಣ ಕೋಪಗೊಂಡಿದ್ದ.

ಇದೇ ಸಿಟ್ಟಿನಲ್ಲಿ ಹೊಡೆದಿದ್ದಾನೆ. ಹೊಡೆತದ ಪರಿಣಾಮ ತಮ್ಮ ಸಾವನ್ನಪ್ಪಿದ್ದಾನೆ.  ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments