ತಂಗಿಯನ್ನು ಚುಡಾಯಿಸಿದ್ದಕ್ಕೆ ಯುವಕನನ್ನು ಕೊಂದ ಅಣ್ಣ

Webdunia
ಗುರುವಾರ, 16 ಜೂನ್ 2022 (09:00 IST)
ಮೀರತ್: ತಂಗಿಯನ್ನು ಚುಡಾಯಿಸಿದ್ದಕ್ಕೆ ಕೋಪಗೊಂಡ ಅಣ್ಣ ಯುವಕನೊಬ್ಬನನ್ನು ಕೊಲೆ ಮಾಡಿದ ಘಟನೆ ಮೀರತ್ ನಲ್ಲಿ ನಡೆದಿದೆ.

ಆರು ತಿಂಗಳ ಹಿಂದೆ ಯುವಕ ಆರೋಪಿಯ ತಂಗಿಯನ್ನು ಚುಡಾಯಿಸಿದ್ದ. ಈ ಬಗ್ಗೆ ಸಂತ್ರಸ್ತ ಯುವತಿಯ ಮನೆಯವರು ಯುವಕನ ಮನೆಯವರ ಜೊತೆ ಮಾತನಾಡಿ ಯುವಕನ ಬಳಿ ಕ್ಷಮೆ ಕೇಳಿಸಿದ್ದರು. ಅಲ್ಲದೆ ಮತ್ತೆ ಈ ತಪ್ಪು ಮಾಡಲ್ಲ ಎಂದು ಯುವಕ ಭರವಸೆ ನೀಡಿದ್ದ.

ಆದರೆ ಕೆಲವೇ ದಿನಗಳಲ್ಲಿ ಮತ್ತೆ ಯುವತಿಯನ್ನು ಚುಡಾಯಿಸಿದ್ದ. ಇದನ್ನು ಗಮನಿಸಿದ ಸಹೋದರ ಆತನ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ. ತನಿಖೆ ವೇಳೆ ಆರೋಪಿ ಸತ್ಯ ಬಾಯ್ಬಿಟ್ಟಿದ್ದಾನೆ. ಇದೀಗ ಆತನನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುರ್ಚಿ ಫೈಟ್ ನಿವಾರಣೆಗೆ ಹೈಕಮಾಂಡ್ ಅಖಾಡಕ್ಕೆ: ಈಗೆಲ್ಲಿದ್ದಾರೆ ರಾಹುಲ್ ಗಾಂಧಿ

ಡಿಕೆ ಶಿವಕುಮಾರ್ ಗೆ ಪಟ್ಟ ಕಟ್ಟಲು ಕೈ ಹೈಕಮಾಂಡ್ ಗೆ ಕಾಡುತ್ತಿರುವ ಭಯ ಯಾವುದು ಗೊತ್ತಾ

ಎಲ್ಲಾ ಹೈಕಮಾಂಡ್ ನಿರ್ಧರಿಸುತ್ತದೆ ಎಂದ ಮಲ್ಲಿಕಾರ್ಜುನ ಖರ್ಗೆ: ಹಾಗಿದ್ರೆ ನೀವ್ಯಾರು ಎಂದು ಪ್ರಶ್ನಿಸಿದ ಪಬ್ಲಿಕ್

Karnataka Weather: ರಾಜ್ಯದಲ್ಲಿ ಈ ವಾರವೂ ಮಳೆಯಿರುತ್ತಾ ಇಲ್ಲಿದೆ ಹವಾಮಾನ ವರದಿ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ಮುಂದಿನ ಸುದ್ದಿ
Show comments