Webdunia - Bharat's app for daily news and videos

Install App

ಬ್ರೂಸೆಲ್ಸ್ ಉಗ್ರರ ದಾಳಿ: ಭಾರತಕ್ಕೆ ಸುರಕ್ಷಿತವಾಗಿ ಮರಳಿದ 242 ಭಾರತೀಯರು

Webdunia
ಶುಕ್ರವಾರ, 25 ಮಾರ್ಚ್ 2016 (12:50 IST)
ಬೆಲ್ಜಿಯಂ ರಾಜಧಾನಿ ಬ್ರೂಸೆಲ್ಸ್‌ನ ವಿಮಾನ ನಿಲ್ದಾಣ ಮತ್ತು ಮೆಟ್ರೋ ಸ್ಟೇಶನ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಸಿಲುಕಿದ್ದ 242 ಭಾರತೀಯರನ್ನು ಜೆಟ್‌ ಏರ್‌ವೇಸ್ ಮೂಲಕ ಭಾರತಕ್ಕೆ ಸುರಕ್ಷಿತವಾಗಿ ಕರೆತರಲಾಗಿದೆ. 
 
ಭಾರತೀಯರನ್ನು ಹೊತ್ತ ಜೆಟ್‌ಏರ್‌ವೇಸ್ ವಿಮಾನ ಇಂದು ಬೆಳಿಗ್ಗೆ 5.30 ರ ಸುಮಾರಿಗೆ ಇಂದಿರಾ ಗಾಂಧಿ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು ಎಂದು ಜೆಟ್‌ ಏರ್‌ವೇಸ್ ವಕ್ತಾರರು ತಿಳಿಸಿದ್ದಾರೆ.
 
ವಿಮಾನದಲ್ಲಿ 20 ವೈಮಾನಿಕ ಸಿಬ್ಬಂದಿ ಮತ್ತು 214 ಪ್ರಯಾಣಿಕರಿದ್ದರು ಎಂದು ಮೂಲಗಳು ತಿಳಿಸಿವೆ.
 
ಅಮ್‌ಸ್ಟರ್‌ಡಾಮ್‌ನಿಂದ ದೆಹಲಿಗೆ ಬಂದಿಳಿದ ಅತಿಥಿಗಳಿಗೆ ಭವ್ಯ ಸ್ವಾಗತ ಎಂದು ಜೆಟ್‌ ಏರ್‌ವೇಸ್ ಟ್ವೀಟ್ ಮಾಡಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments