ನಾಯಿಗೆ ಆಹಾರ ಹಾಕಿಲ್ಲ ಎಂದು ಕ್ರೂರವಾಗಿ ಥಳಿಸಿ ಕೊಲೆ!

Webdunia
ಮಂಗಳವಾರ, 8 ನವೆಂಬರ್ 2022 (11:02 IST)
ತಿರುವನಂತಪುರಂ : ನಾಯಿಗೆ ಆಹಾರ ಹಾಕಿಲ್ಲ ಎಂದು ಸಹೋದರನನ್ನು ಯುವಕನೊಬ್ಬ ಕೊಲೆ ಮಾಡಿದ ಘಟನೆ ಕೇರಳದ ಪಾಲಕ್ಕಾಡ್ನಲ್ಲಿ ನಡೆದಿದೆ.

ಹರ್ಷದ್(21)ನನ್ನು ಆತನ ಸಹೋದರ ಹಕೀಂ (27) ಎಂಬಾತ ಪಾಲಕ್ಕಾಡ್ ಜಿಲ್ಲೆಯ ಮುಲಯಂಕಾವು ಪ್ರದೇಶದಲ್ಲಿ ಕೊಲೆ ಮಾಡಿದ್ದಾನೆ. ಹರ್ಷದ್ ಮತ್ತು ಹಕೀಂ ಪೆರುಮತ್ತೋಡಿ ಗ್ರಾಮದಲ್ಲಿ ಮನೆ ಮಾಡಿಕೊಂಡು ಒಟ್ಟಿಗೆ ಇದ್ದರು. ಅಷ್ಟೇ ಅಲ್ಲದೇ ಇಬ್ಬರು ಕೇಬಲ್ ವರ್ಕ್ ಮಾಡುತ್ತಿದ್ದರು.

ಹಕೀಂ ಅಲ್ಲಿ ಒಂದು ನಾಯಿಯನ್ನು ಸಾಕಿದ್ದ. ಆ ನಾಯಿಗೆ ಆಹಾರವನ್ನು ನೀಡಿಲ್ಲ ಎಂದು ಹರ್ಷದ್ಗೆ ನಾಯಿ ಬೆಲ್ಟ್ ಹಾಗೂ ಮರದ ಕೋಲಿನಿಂದ ಮನಬಂದಂತೆ ಥಳಿಸಿದ್ದಾನೆ. ಈ ವೇಳೆ ಹರ್ಷದ್ಗೆ ಗಂಭೀರ ಗಾಯವಾಗಿದೆ.

ಈ ಹಿನ್ನೆಲೆಯಲ್ಲಿ ಹೆದರಿದ ಹಕೀಂ ಹಾಗೂ ಆತನ ಸ್ನೇಹಿತರಿಬ್ಬರು ಹರ್ಷದ್ನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅದಾದ ಬಳಿಕ ಹಕೀಂ ಆಸ್ಪತ್ರೆ ವೈದ್ಯರ ಬಳಿ ಹರ್ಷದ್ ಮೇಲ್ಛಾವಣಿಯಿಂದ ಬಿದ್ದಿದ್ದರಿಂದ ಈ ರೀತಿ ಆಗಿದೆ ಎಂದು ಸುಳ್ಳು ಹೇಳಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಭೀಷ್ಮ ಎಲ್‌.ಕೆ. ಅಡ್ವಾಣಿಗೆ 98ನೇ ಜನ್ಮದಿನದ ಸಂಭ್ರಮ: ಮೋದಿ ಸೇರಿ ಗಣ್ಯರ ಶುಭಾಶಯ

ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ವಿಐಪಿ ಟ್ರೀಟ್ಮೆಂಟ್: ಮಾಧ್ಯಮಗಳ ಪ್ರಶ್ನೆಗೆ ಸಿಎಂ ಏನು ಹೇಳಿದ್ರು

ಕೆಲವರು ಮುಳುಗುವುದಕ್ಕೆ ಪ್ರಾಕ್ಟೀಸ್ ಮಾಡ್ತಿದ್ದಾರೆ: ರಾಹುಲ್ ಗಾಂಧಿಗೆ ಮೋದಿ ಟಾಂಗ್

ರಾಷ್ಟ್ರಪತಿ ಜೊತೆ ವಿ ಸೋಮಣ್ಣ ಸೌತ್ ಆಫ್ರಿಕಾ ಪ್ರವಾಸ: ಮೋದಿಗೆ ಥ್ಯಾಂಕ್ಸ್ ಹೇಳಿದ ಸಚಿವ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments