Select Your Language

Notifications

webdunia
webdunia
webdunia
webdunia

ಡಿ ನೋಟಿಫಿಕೇಷನ್ ಪ್ರಕರಣದಲ್ಲಿ ಬಿಎಸ್ ವೈ, ಡಿಕೆಶಿಗೆ ಸುಪ್ರೀಂಕೋರ್ಟಿನಿಂದ ನೋಟಿಸ್

ಡಿ ನೋಟಿಫಿಕೇಷನ್ ಪ್ರಕರಣದಲ್ಲಿ ಬಿಎಸ್ ವೈ, ಡಿಕೆಶಿಗೆ ಸುಪ್ರೀಂಕೋರ್ಟಿನಿಂದ ನೋಟಿಸ್
ನವದೆಹಲಿ , ಬುಧವಾರ, 10 ಜನವರಿ 2018 (07:36 IST)

ಅಕ್ರಮ ಡಿ ನೋಟಿಫಿಕೇಷನ್ ಪ್ರಕರಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಲೋಕಾಯುಕ್ತ ನ್ಯಾಯಾಲಯದಲ್ಲಿ ನಡೆದಿದ್ದ ವಿಚಾರಣೆಯನ್ನು 2015ರಲ್ಲಿ ಹೈಕೋರ್ಟ್ ರದ್ದುಪಡಿಸಿತ್ತು. ಇದೇ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಈಗ ನೋಟಿಸ್ ಜಾರಿ ಮಾಡಿದೆ.

webdunia

ಸಾತನೂರಿನ ಕಬ್ಬಾಳೆಗೌಡ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ .ಕೆ. ಸಿಕ್ರಿ ನೇತೃತ್ವದ ಪೀಠವು, ನೋಟಿಸ್ ಜಾರಿ ಮಾಡಿದ್ದು, ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಲಾಭ ಮಾಡಿಕೊಡುವ ಉದ್ದೇಶದಿಂದ ಅಧಿಕಾರ ದುರುಪಯೋಗವಾಗಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಲು ನೋಟಿಸ್ಜಾರಿ ಮಾಡಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.


Share this Story:

Follow Webdunia kannada

ಮುಂದಿನ ಸುದ್ದಿ

ಸೂಪರ್ ಸ್ಟಾರ್ ರಜನಿಕಾಂತ್ ತಮ್ಮ ಮೊದಲ ಪ್ರೇಮದ ಕುರಿತು ಹೇಳಿದ್ದೇನು ಗೊತ್ತಾ...?