ಜನರ ಸಲಹೆ ಮೇರೆಗೆ ಬಜೆಟ್: ಕೇಜ್ರಿವಾಲ್

Webdunia
ಮಂಗಳವಾರ, 25 ಜನವರಿ 2022 (08:54 IST)
ನವದೆಹಲಿ : ಪಂಜಾಬ್‍ನಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ಜನ ಸಾಮಾನ್ಯರ ಸಲಹೆಗಳನ್ನು ಸ್ವೀಕರಿಸಿ ನಂತರ ರಾಜ್ಯದ ಬಜೆಟ್ ಸಿದ್ಧಪಡಿಸಲಾಗುತ್ತದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
 
ಜನರು ಎದುರಿಸುತ್ತಿರುವ ಸಮಸ್ಯೆಗಳಿಗೆ ಉತ್ತಮ ಪರಿಹಾರ ನೀಡಲಾಗುತ್ತದೆ. ಉದಾಹರಣೆಗೆ ದೆಹಲಿಯಲ್ಲಿ ಸಾರ್ವಜನಿಕರಿಂದ ಅಭಿಪ್ರಾಯಗಳನ್ನು ಪಡೆದು ತಮ್ಮ ಸರ್ಕಾರ ಬಜೆಟ್ ಸಿದ್ಧಪಡಿಸುತ್ತಿದೆ ಎಂದು ತಿಳಿಸಿದ್ದಾರೆ.

ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಸರ್ಕಾರವು  FY 2022-23ರ ಬಜೆಟ್ಗಾಗಿ ಚರ್ಚೆಯನ್ನು ಪ್ರಾರಂಭಿಸಿದೆ. ಈ ನಿಟ್ಟಿನಲ್ಲಿ ಜನಸಾಮಾನ್ಯರು ಮತ್ತು ಉದ್ಯಮಿಗಳಿಂದ ಸಲಹೆಗಳನ್ನು ಪಡೆಯಲಾಗುತ್ತಿದೆ. ಹಾಗಾಗಿ ಪಂಜಾಬ್ನಲ್ಲೂ ಇದೇ ರೀತಿಯಲ್ಲಿ ಬಜೆಟ್ ಸಿದ್ಧಪಡಿಸುತ್ತೇವೆ ಎಂದು ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭ್ರಷ್ಟ, ಜನ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟಕ್ಕೆ ನಿರ್ಧಾರ

Viral video: ಅಬ್ಬಬ್ಬಾ ಶಕ್ತಿಮಾನ್ ನಾಯಿಯಿದು.. ಕಾರಿನ ಸ್ಥಿತಿ ಏನು ಮಾಡಿತು ನೋಡಿ

ಅಜ್ಜಿಯ ಧೈರ್ಯವೇ ನನ್ನ ಶಕ್ತಿ: ಬಿಹಾರ ಚುನಾವಣೆ ನಂತರ ಫಸ್ಟ್ ಟೈಂ ಹೊರಗೆ ಬಂದ ರಾಹುಲ್ ಗಾಂಧಿ

ಮೋಸ ಮಾಡಿ ಗೆದ್ದ ಪ್ರಧಾನಿಗಳನ್ನು ನಾನು ಇದುವರೆಗೂ ನೋಡಿಲ್ಲ: ಮೋದಿಗೆ ಸಂತೋಷ್ ಲಾಡ್ ಟಾಂಗ್

ನಾಳೆಯೇ ನಿತೀಶ್‌ ಕುಮಾರ್‌ ಪ್ರಮಾಣವಚನ: ಡಿಸಿಎಂಗಳಾಗಿ ಸಾಮ್ರಾಟ್, ವಿಜಯ್‌ ಆಯ್ಕೆ ಸಾಧ್ಯತೆ

ಮುಂದಿನ ಸುದ್ದಿ
Show comments