Webdunia - Bharat's app for daily news and videos

Install App

ಮುಂಬೈನಲ್ಲಿ ಕಟ್ಟಡ ಕುಸಿತ!

Webdunia
ಮಂಗಳವಾರ, 28 ಜೂನ್ 2022 (14:30 IST)
ಮುಂಬೈ : ಮುಂಬೈನಲ್ಲಿ ಒಂದು ಕಡೆ ರಾಜಕೀಯ ಮೇಲಾಟ ನಡೆಯುತ್ತಿದೆ.
 
ಇನ್ನೊಂದೆಡೆ, ಬೆಳ್ಳಂಬೆಳಗ್ಗೆ ಮುಂಬೈನ 4 ಅಂತಸ್ತಿನ ಕಟ್ಟಡ ಕುಸಿತವಾಗಿದ್ದು, ಓರ್ವ ಸಾವನ್ನಪ್ಪಿದ್ದು, 11 ಮಂದಿಗೆ ಗಾಯಗಳಾಗಿರುವ ಘಟನೆ ನಡೆದಿದೆ.

ಮುಂಬೈನ ಹೃದಯಭಾಗ ಕುರ್ಲಾದಲ್ಲಿ 4 ಅಂತಸ್ತಿನ ಕಟ್ಟಡ ಕುಸಿತವಾಗಿದೆ. ಅವಶೇಷಗಳಡಿ ಸಿಲುಕಿದ್ದ 12 ಮಂದಿಯನ್ನು ಈವರೆಗೆ ರಕ್ಷಿಸಿದ್ದು, 10 ಮಂದಿ ಸಿಲುಕಿರುವ ಶಂಕೆ ಇದೆ.

ಅಗ್ನಿಶಾಮಕ ಸಿಬ್ಬಂದಿ ಮತ್ತು ಎನ್ಡಿಆರ್ಎಫ್ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. ಕಟ್ಟಡ ದುರಂತವಾದ ಸ್ಥಳಕ್ಕೆ ಆದಿತ್ಯ ಠಾಕ್ರೆ ಭೇಟಿ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫೆ.8ರಿಂದ ಬೆಂಗಳೂರಿನಲ್ಲಿ ಲೋಹದ ಹಕ್ಕಿಗಳ ಕಲರವ: ಸಂದರ್ಶಕರಿಗೆ ಆನ್‌ಲೈನ್ ನೋಂದಣಿ ಪ್ರಕ್ರಿಯೆ ಶುರು

ಶ್ರೀರಾಮನ ಆಶೀರ್ವಾದದಿಂದಲೇ ಈ ಅವಕಾಶ ಲಭಿಸಿತು: ರಾಮಮಂದಿರ ಮೊದಲ ಸಿಇಒ ಜಿತೇಂದ್ರ ಮಿಶ್ರಾ ಪ್ರತಿಕ್ರಿಯೆ

ಮುಸ್ಲಿಮರು ನಮ್ಮ ಬಾಂಧವರು ಎಂದಿರುವ ಮೋಹನ್ ಭಾಗವತ್ ಹಿಂದಿನ ಉದ್ದೇಶ ಬೇರೆನೇ ಎಂದ ರಿಝ್ವಾನ್ ಅರ್ಷದ್

ದೂರು ಕೊಡಲು ಬಂದ ಬಾಲಕಿಯ ಕೈ ತಿರುಚಿದ ಶಿಕ್ಷಕ, ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು

ಎಲ್ಲವೂ ಚೆನ್ನಾಗಿದೆ ಎಂದು ಹೇಳುತ್ತಿರುವಾಗಲೇ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದ ರಿಮೋಟ್ ಕಂಟ್ರೋಲ್ಡ್‌ ವಾಹನ, ವೈರಲ್ ವಿಡಿಯೋ

ಮುಂದಿನ ಸುದ್ದಿ
Show comments