Webdunia - Bharat's app for daily news and videos

Install App

ಪೊಲೀಸ್‌ ಸೋಗಿನಲ್ಲಿ ಬಿಲ್ಡಪ್‌: ಜೈಲು ಸೇರಿದ 18ರ ಪೋರ

Sampriya
ಶನಿವಾರ, 21 ಸೆಪ್ಟಂಬರ್ 2024 (16:52 IST)
Photo Courtesy X
ಬಿಹಾರ: ನಕಲಿ ಐಪಿಎಸ್ ಅಧಿಕಾರಿಯ ಸೋಗಿನಲ್ಲಿ ಬಂದ 18 ವರ್ಷದ ಯುವಕನೊಬ್ಬ ಪೊಲೀಸರ ಅಥಿತಿಯಾದ ಘಟನೆ ಬಿಹಾರದ ಜುಮುಯಿಯಲ್ಲಿ ನಡೆದಿದೆ.   

ಜಮುಯಿ ಜಿಲ್ಲೆಯಲ್ಲಿ 18 ವರ್ಷದ ಯುವಕನೊಬ್ಬ ಸಡನ್‌ ಆಗಿ ಪೊಲೀಸ್ ಸಮವಸ್ತ್ರ ಹಾಗೂ ಪಿಸ್ತೂಲ್ ಹಿಡಿದುಕೊಂಡು ತಿರುಗಾಡುತ್ತಿರುವುದನ್ನು ನೋಡಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.  ಈ ಸಂಬಂಧ ಇದೀಗ ಮಿಥ್ಲೇಶ್ ಮಾಂಝಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧನದ ವೇಳೆ  "ನಾನು ಐಪಿಎಸ್ ಅಧಿಕಾರಿ" ಎಂದು ಪೊಲೀಸರಿಗೆ ವಾರ್ನಿಂಗ್ ನೀಡಿದ್ದಾನೆ.

ಇನ್ನೂ ಐಪಿಎಸ್‌ ಅಧಿಕಾರಿಯ ಸಮವಸ್ತ್ರ ಪಡೆಯಲು 2ಲಕ್ಷ ವ್ಯಕ್ತಿಯೊಬ್ಬರಿಗೆ ಹಣ ನೀಡಿರುವುದು ಬೆಳಕಿಗೆ ಬಂದಿದೆ.

ಜಿಲ್ಲೆಯಲ್ಲಿ ಸಮೋಸಾ ಮತ್ತು ಪಾನೀಯ ಮಾರಾಟ ಮಾಡುತ್ತಿದ್ದ ಎಂದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

"ನಕಲಿ ಐಪಿಎಸ್ ಅಧಿಕಾರಿಯಂತೆ ಬಿಂಬಿಸಿ ತಿರುಗಾಡುತ್ತಿದ್ದ ಯುವಕನನ್ನು ಸಿಕಂದರಾ ಪೊಲೀಸರು ಬಂಧಿಸಿದ್ದಾರೆ. ಠಾಣೆಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ. ಇದರಲ್ಲಿ ಭಾಗಿಯಾಗಿರುವ ಎಲ್ಲಾ ಗ್ಯಾಂಗ್‌ ಸದಸ್ಯರನ್ನು ಬಂಧಿಸಲಾಗುವುದು" ಎಂದು ಹಿರಿಯ ಪೊಲೀಸರು ತಿಳಿಸಿದ್ದಾರೆ. ಅಧಿಕಾರಿ ಹೇಳಿದರು<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಅಹಮದಾಬಾದ್ ವಿಮಾನ ದುರಂತ ಆಯ್ತು ಅಂತ ನಾವೇನು ಮೋದಿ ರಾಜೀನಾಮೆ ಕೇಳಿದ್ವಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಮುಂದಿನ ಸುದ್ದಿ
Show comments