ಶಾಸಕ ಎನ್‌.ಎ. ಹ್ಯಾರಿಸ್‌ ಸಂಬಂಧಿ ಫಾರೂಕ್‌ ಬ್ಯಾಗ್ ನಲ್ಲಿ ಜೀವಂತ ಗುಂಡು ಪತ್ತೆ

Webdunia
ಶುಕ್ರವಾರ, 15 ಅಕ್ಟೋಬರ್ 2021 (16:19 IST)
ಈ ವಿಷಯವನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಗಮನಕ್ಕೆ ತರಲಾಯಿತು. CISF ಅಧಿಕಾರಿಗಳು KIA ಠಾಣೆಯ ಸಂಬಂಧಪಟ್ಟ ಪೊಲೀಸರಿಗೆ ಅಲರ್ಟ್‌ ಮಾಡಿದರು.
ತೆಗೆದಿಡಲು ಮರೆತಿದ್ದ ಫಾರೂಕ್​
ಈ ಮಧ್ಯೆ, ಶಾಸಕ ಎನ್‌.ಎ. ಹ್ಯಾರಿಸ್‌ ಸಂಬಂಧಿ ಫಾರೂಕ್‌ ತನ್ನ ಶಸ್ತ್ರಾಸ್ತ್ರ ಪರವಾನಗಿಯ ದಾಖಲೆಗಳನ್ನು ತರಿಸುವಲ್ಲಿ ಯಶಸ್ವಿಯಾದರು. ತಾನು ಬುಲೆಟ್‌ಗಳನ್ನು ಆ ಬ್ಯಾಗ್‌ನಲ್ಲೇ ಇಟ್ಟಿದ್ದೆ. ಬೆಳಗ್ಗೆ ಮನೆಯಿಂದ ಹೊರಡುವಾಗ ಆ ಬ್ಯಾಗ್‌ನಿಂದ 2 ಜೀವಂತ ಗುಂಡುಗಳನ್ನು ತೆಗೆದಿಡಲು ಮರೆತುಹೋಯಿತು ಎಂದು ಪೊಲೀಸರು ಹಾಗೂ CISF ಅಧಿಕಾರಿಗಳಿಗೆ ಸಮಜಾಯಿಷಿ ನೀಡಿದರು.
ಬುಲೆಟ್​ ವಶಕ್ಕೆ ಪಡೆದ ಅಧಿಕಾರಿಗಳು
ಈ ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿದ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನ ಮೂಲಗಳು, ನಾವು ಅವರ ಲೈಸೆನ್ಸ್‌ ಅನ್ನು ಕ್ರಾಸ್‌ಚೆಕ್‌ ಮಾಡಿದೆವು ಮತ್ತು ಅದರ ಸತ್ಯಾಸತ್ಯತೆಯನ್ನು ದೃಢೀಕರಿಸಿದ್ದೇವೆ. ಬಳಿಕ, ನಾವು ಅವರಿಗೆ ಪ್ರಯಾಣ ಮಾಡಲು ಅವಕಾಶ ಮಾಡಿಕೊಟ್ಟೆವು. ಆದರೆ, ಅವರ ಬಳಿಯಿದ್ದ ಬುಲೆಟ್‌ಗಳನ್ನು ಸೀಜ್‌ ಮಾಡಿದ್ದೇವೆ'' ಎಂದು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹುಬ್ಬಳ್ಳಿ ಜಿಮ್‌ ಟ್ರೈನರ್‌ ವಿರುದ್ಧ ಅತ್ಯಾಚಾರ ಆರೋಪ: ಸೂಕ್ತ ಕ್ರಮಕ್ಕೆ ಪರಮೇಶ್ವರ್ ಸೂಚನೆ

ತಮಿಳುನಾಡು ವಿಧಾನಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿ ಪಟ್ಟಿಯಲಿಲ್ಲ ಅಣ್ಣಾಮಲೈ ಹೆಸರಿಲ್ಲ, ಭಾರೀ ಕುತೂಹಲ

ಯೋಗಿ ಆದಿತ್ಯನಾಥ್‌ರನ್ನು ಭೇಟಿಯಾದ ಗೌತಮ್ ಅದಾನಿ

ವೇದಿಕೆಯಲ್ಲೇ ಕುಸಿದು ಬಿದ್ದ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ದೆ, Video

ಮುಸ್ಲಿಂ ಮತ ಬೇಡ ಎನ್ನುವ ಬಸನಗೌಡ ಪಾಟೀಲ ಯತ್ನಾಳ್ ಹುಚ್ಚ

ಮುಂದಿನ ಸುದ್ದಿ
Show comments