Webdunia - Bharat's app for daily news and videos

Install App

ರಾಹುಲ್ ಗಾಂಧಿಯನ್ನು ಅನ್ ಫಿಟ್ ಎಂದಿದ್ದಕ್ಕೆ ಕಾಂಗ್ರೆಸ್ ನಾಯಕಿ ಅಮಾನತು

Webdunia
ಶನಿವಾರ, 22 ಏಪ್ರಿಲ್ 2017 (11:24 IST)
ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯನ್ನು ನಾಯಕನಾಗಲು ಅನ್ ಫಿಟ್ ಎಂದ ದೆಹಲಿ ಕಾಂಗ್ರೆಸ್ ನಾಯಕಿ ಬರ್ಖಾ ಸಿಂಗ್ ಶುಕ್ಲಾರನ್ನು ಪಕ್ಷದಿಂದ ಹೊರಹಾಕಲಾಗಿದ್ದು, ಇಂದು ಬಿಜೆಪಿ ಸೇರಲಿದ್ದಾರೆ.

 
ದೆಹಲಿ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆಯಾಗಿದ್ದ ಬರ್ಖಾ ಸಿಂಗ್ ರಾಹುಲ್ ಗಾಂಧಿಗೆ ನಾಯಕನಾಗುವ ಅರ್ಹತೆಯೇ ಇಲ್ಲ. ಅವರು ಹೊಗಳು ಭಟ್ಟರಿಗಷ್ಟೇ ಮಣೆ ಹಾಕುತ್ತಾರೆ. ಹಿರಿಯ ನಾಯಕರ ಮಾತುಗಳಿಗೆ ಬೆಲೆ ನೀಡುವುದಿಲ್ಲ ಎಂದು ಆರೋಪಿಸಿದ್ದರು.

ಈ ಹಿನ್ನಲೆಯಲ್ಲಿ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿತ್ತು. ಇದೀಗ ಇಂದು ಅವರು ದೆಹಲಿ ಬಿಜೆಪಿ ನಾಯಕರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments