ಕಿಡ್ನ್ಯಾಪ್ ಮಾಡಿ ವ್ಯಾಟ್ಸಪ್ ನಲ್ಲಿ 100 ಕೋಟಿಗೆ ಬೇಡಿಕೆಯಿಟ್ಟರು!

Webdunia
ಸೋಮವಾರ, 24 ಜುಲೈ 2017 (14:35 IST)
ನವದೆಹಲಿ: ಉದ್ಯಮಿಯೊಬ್ಬರನ್ನು ಅಪಹರಿಸಿ ವ್ಯಾಟ್ಸಪ್ ನಲ್ಲಿ 100 ಕೋಟಿ ರೂ.ಗೆ ಬೇಡಿಕೆಯಿಟ್ಟಿರುವ ಘಟನೆ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ. ಫಿರೋದ್ ಬಾದ್ ನ ಸಂಜೀವ್ ಗುಪ್ತಾ ಎನ್ನುವ ಹೋಟೆಲ್ ಉದ್ಯಮಿ ಅಪಹರಣಗೊಂಡವರು.


ಎರಡು ದಿನಗಳ ಹಿಂದೆ ತಮ್ಮ ಒಡೆತನದ ರೆಸ್ಟೋರೆಂಟ್ ಗೆ ತೆರಳಿದ್ದ ಸಂಜೀವ್ ಗುಪ್ತಾ ನಂತರ ಮನೆಗೆ ಮರಳಿರಲಿಲ್ಲ. ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿತ್ತು. ಇದೀಗ ಎರಡು ದಿನಗಳ ನಂತರ ಮಧ್ಯರಾತ್ರಿ ವೇಳೆಗೆ ಕುಟುಂಬ ಸದಸ್ಯರಿಗೆ ಅಪರಿಚಿತ ನಂಬರ್ ನಿಂದ 100 ಕೋಟಿ ರೂ. ನೀಡುವಂತೆ ಬೇಡಿಕೆ ಬಂದಿದೆ.

ಪೊಲೀಸರು ಇದೀಗ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಹಣ ನೀಡಲು ತಪ್ಪಿದರೆ, ಅಥವಾ ಬೇರೆ ಏನಾದರೂ ತಪ್ಪಿಸುವ ಮಾರ್ಗ ನೋಡಿದರೆ ಉದ್ಯಮಿಯನ್ನು ಕೊಲ್ಲುವುದಾಗಿ ದುಷ್ಕರ್ಮಿಗಳು ಬೆದರಿಕೆ ಹಾಕಿದ್ದಾರೆ. ರಿಯಲ್ ಎಸ್ಟೇಟ್ ವ್ಯವಹಾರಗಳಲ್ಲೂ ತೊಡಗಿಸಿಕೊಂಡಿರುವ ಸಂಜೀವ್ ಗುಪ್ತಾ ಉದ್ಯಮದ ಶತ್ರುಗಳೇ ಈ ಕೃತ್ಯವೆಸಗಿರಬಹುದೆಂದು ಶಂಕಿಸಲಾಗಿದೆ.

ಇದನ್ನೂ ಓದಿ..  ಅನಿಲ್ ಕುಂಬ್ಳೆಗೆ ಬೆಣ್ಣೆ ಸವರಿ, ರವಿಶಾಸ್ತ್ರಿಗೆ ತುಪ್ಪ ಸವರಿದ ರವಿಚಂದ್ರನ್ ಅಶ್ವಿನ್!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಮುಂದಿನ ಸುದ್ದಿ
Show comments