Select Your Language

Notifications

webdunia
webdunia
webdunia
webdunia

ಸೆಪ್ಟೆಂಬರ್ 30ಕ್ಕೆ ಪಶ್ಚಿಮ ಬಂಗಾಳ, ಒಡಿಶಾ ಉಪಚುನಾವಣೆ!

ಸೆಪ್ಟೆಂಬರ್ 30ಕ್ಕೆ ಪಶ್ಚಿಮ ಬಂಗಾಳ, ಒಡಿಶಾ ಉಪಚುನಾವಣೆ!
bengaluru , ಶನಿವಾರ, 4 ಸೆಪ್ಟಂಬರ್ 2021 (14:47 IST)
ಪಶ್ಚಿಮ ಬಂಗಾಳದ ಮೂರು ಹಾಗೂ ಒಡಿಶಾದ ಒಂದು ಲೋಕಸಭಾ ಸ್ಥಾನಗಳಿಗೆ ಸೆಪ್ಟೆಂಬರ್ 30ರಂದು ಉಪ ಚುನಾವಣೆ ನಡೆಸುವುದಾಗಿ ಕೇಂದ್ರ ಚುನಾವಣಾ ಆಯೋ
ಗ ಘೋಷಿಸಿದೆ.
ಪಶ್ಚಿಮ ಬಂಗಾಳದ ಸಂಶೇರ್ ಸಿಂಗ್, ಜಂಗೀಪುರ್ ಮತ್ತು ಭಾಬಿನ್ ಪುರ್ ಮತ್ತು ಒಡಿಶಾದ ಪಿಪ್ಲಿ ಕ್ಷೇತ್ರಗಳಿಗೆ ಸೆಪ್ಟೆಂಬರ್ 30ರಂದು ಚುನಾವಣೆ ನಡೆಯಲಿದ್ದು, ಇಂದಿನಿಂದಲೇ ನೀತಿ ಸಂಹಿತೆ ಜಾರಿಗೆ ಬರಲಿದೆ ಎಂದು ಆಯೋಗ ತಿಳಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪತ್ರಿಕಾ ವಿತರಕರಿಗೆ ಸಾಮಾಜಿಕ ಭದ್ರತೆ : ಡಾ.ಸಿ.ಎನ್.ಅಶ್ವತ್ಥನಾರಾಯಣ ಭರವಸೆ